ಒಳ ಮೀಸಲಾತಿಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ಮಾದಿಗ ಸಮುದಾಯದವರು ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.