ಟಿಕೆಟ್ ಗಾಗಿ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡ ಜಯಮಾಲಾ

ಬೆಂಗಳೂರು, ಗುರುವಾರ, 8 ಫೆಬ್ರವರಿ 2018 (10:23 IST)

ಬೆಂಗಳೂರು : ವಿಧಾನ ಸಭಾ ಚುನಾವಣಿ ಸಮಿಪಿಸುತ್ತಿದ್ದಂತೆ ಮುಖಂಡರು ತಮ್ಮ ಕ್ಷೇತ್ರಗಳ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡುತ್ತಿದ್ದಾರೆ. ಹಾಗೇ ಪರಿಷತ್ ಸದಸ್ಯೆ ಜಯಮಾಲಾ ಅವರು ಕೂಡ ಟಿಕೆಟ್‍ಗಾಗಿ ಹೈಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

 
ಈ ಬಾರಿ ಚುನಾವಣೆಯಲ್ಲಿ ಕಾಗೋಡು ತಿಮ್ಮಪ್ಪ ಸ್ಪರ್ಧಿಸದೇ ಇದ್ದರೆ ಸಾಗರ ಕ್ಷೇತ್ರದ ಟಿಕೆಟ್ ತಮಗೆ ನೀಡಬೇಕೆಂದು ಪರಿಷತ್ ಸದಸ್ಯೆ ಜಯಮಾಲ ಅವರು ಹೈಕಮಾಂಡ್ ಮುಂದೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಕಾಗೋಡು ತಿಮ್ಮಪ್ಪ ಅವರ ಬದಲಾಗಿ ಅವರ ಪುತ್ರಿಗೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗುತ್ತಿದೆ ಎಂಬ ಸುದ್ದಿ ಕಾಂಗ್ರೆಸ್ ಅಂಗಳದಲ್ಲಿ ಹರಿದಾಡುತ್ತಿವೆ. ಈ ನಡುವೆ ಜಯಮಾಲಾ ಸಾಗರ ಅಖಾಡಕ್ಕೆ ಎಂಟ್ರಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಅವರ ಭಾಷಣವನ್ನು ಖಂಡಿಸಿದ ಸಚಿವೆ ಉಮಾಶ್ರೀ

ಶಿವಮೊಗ್ಗ : ಪ್ರಧಾನಿ ಮೊದಿ ಅವರ ಭಾಷಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ...

news

ನಟಿ ರಮ್ಯಾ ನಕಲಿ ಖಾತೆ ವಿಡಿಯೋಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಬೆಂಬಲಿಗರಿಂದ ಈಶ್ವರಪ್ಪ ವಿಡಿಯೋ!

ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ...

news

ತಿರುವು ಪಡೆದ ಬಿಜೆಪಿ ಕಾರ್ಪೊರೇಟರ್ ಪತಿ ಹತ್ಯೆ ಪ್ರಕರಣ

ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶ್ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ...

news

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ದ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ.

Widgets Magazine
Widgets Magazine