ಜಯನಗರದಲ್ಲಿ ಜಯದತ್ತ ಸೌಮ್ಯಾ ರೆಡ್ಡಿ ದಾಪುಗಾಲು

ಬೆಂಗಳೂರು, ಬುಧವಾರ, 13 ಜೂನ್ 2018 (11:16 IST)

Widgets Magazine

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರ ಚುನಾವಣೆಯ 14 ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.
 
14 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕ ಸೌಮ್ಯಾ ರೆಡ್ಡಿ ಒಟ್ಟು 51,192 ಮತ ಗಳಿಸಿದ್ದಾರೆ. ಬಿಜೆಪಿಯ ಪ್ರಹ್ಲಾದ್ ಬಾಬು 44,292 ಮತಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಸೌಮ್ಯ ರೆಡ್ಡಿ ಒಟ್ಟಾರೆ 6,900 ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
 
ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ 1451 ಮತ ಪಡೆದಿದ್ದಾರೆ. ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸೌಮ್ಯ ರೆಡ್ಡಿ ಗೆಲುವು ಬಹುತೇಕ ನಿಶ್ಚಿತವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗುರು ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಡಲ್ಲ: ರಾಹುಲ್ ಆರೋಪ

ನವದೆಹಲಿ: ತಮ್ಮ ರಾಜಕೀಯ ಗುರು ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ...

news

ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಚಾಲೆಂಜ್ ಹಾಕಿದ ಪ್ರಧಾನಿ ಮೋದಿ

ನವದೆಹಲಿ: ಇತ್ತೀಚೆಗೆ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಶುರು ಮಾಡಿದ್ದ ಫಿಟ್ನೆಸ್ ಚಾಲೆಂಜ್ ...

news

ಸಿಎಂ ಎಚ್ ಡಿಕೆ ವಿರುದ್ಧ ದರ್ಶನ್ ಖಾತೆ ಹೆಸರಲ್ಲಿ ಟ್ರೋಲ್

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳ ಟ್ರೋಲ್ ಗೆ ತುತ್ತಾಗಿದ್ದು, ಅವರ ...

news

ಆಸ್ಪತ್ರೆಯಿಂದ ಬಿಡುಗಡೆಯಾಗದ ಮಾಜಿ ಪ್ರಧಾನಿ ವಾಜಪೇಯಿ

ನವದೆಹಲಿ: ಅನಾರೋಗ್ಯಕ್ಕೊಳಗಾಗಿ ಎರಡು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ...

Widgets Magazine