ಕಾವೇರಿ ತೀರ್ಪಿನಲ್ಲಿ ರಾಜ್ಯ ನ್ಯಾಯ ಸಿಗುವ ವಿಶ್ವಾಸ– ಜಯಚಂದ್ರ

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (15:44 IST)

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದ ಸುಪ್ರೀಂಕೋರ್ಟ್ ತೀರ್ಪಿನಲ್ಲಿ ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಕಾನೂನು ಸಚಿವ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಂಬಂಧ ಸುಪ್ರೀಂಕೋರ್ಟ್‌ ನಾಳೆ ತೀರ್ಪು ನೀಡುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದಿದ್ದಾರೆ.
 
ನ್ಯಾಯಮೂರ್ತಿಯೊಬ್ಬರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ತೀರ್ಪು ಪ್ರಕಟವಾಗಬೇಕಿದೆ. ಆದರೆ, ನಾಳೆ ತೀರ್ಪು ಹೊರಬೀಳುವ ಸಾಧ್ಯತೆಯಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  
ಟಿ.ಬಿ.ಜಯಚಂದ್ರ ಕಾವೇರಿ ಸುಪ್ರೀಂಕೋರ್ಟ್‌ ತೀರ್ಪು Cauvery Judgment Supreme Court Tb Jayachandra

ಸುದ್ದಿಗಳು

news

ಕಾವೇರಿ ತೀರ್ಪು ನಾಳೆ ಪ್ರಕಟವಾಗಲ್ಲ– ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ನಾಳೆ ಪ್ರಕಟವಾಗುವುದಿಲ್ಲ ಎಂದು ...

news

ನಾಳೆ ಕಾವೇರಿ ನೀರಿನ ತೀರ್ಪು– ಸುಪ್ರೀಂಕೋರ್ಟಿನತ್ತ ಎಲ್ಲರ ಚಿತ್ತ

ಕಾವೇರಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಾಳೆ ತೀರ್ಪು ನೀಡಲಿದ್ದು, ರಾಜ್ಯಕ್ಕೆ ನ್ಯಾಯ ...

news

ಲಂಬಾಣಿ ಉಡುಪಿನಲ್ಲಿ ಮಿಂಚಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಲಂಬಾಣಿಯರ ಉಡುಪು ತೊಟ್ಟುಕೊಂಡು ಮಿಂಚಿದ್ದಾರೆ.

news

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ!

ರಥ್‌ನಾಳಾ: ಬರ್ತ್‌ ಡೇ ಪಾರ್ಟಿಗೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಆಕೆಯ ನಾಲ್ವರು ...

Widgets Magazine
Widgets Magazine