Widgets Magazine
Widgets Magazine

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನ ನೀಡಿ- ಕುಮಾರಸ್ವಾಮಿ

ಚಿಕ್ಕೋಡಿ, ಶನಿವಾರ, 6 ಜನವರಿ 2018 (08:07 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 113 ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಅಥಣಿ ತಾಲ್ಲೂಕಿನಲ್ಲಿ ಕುಮಾರಪರ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

150 ಅಥವಾ 170 ಸ್ಥಾನಗಳು ಬೇಕಿಲ್ಲ. 113 ಸ್ಥಾನಗಳನ್ನು ನೀಡಿದರೆ ಸಾಕು. ರಾಜ್ಯಪಾಲರು ಸರ್ಕಾರ ರಚನೆ ಮಾಡಲು ಆಹ್ವಾನ ನೀಡುತ್ತಾರೆ ಎಂದಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ, ರಾಜ್ಯದ ಅಭಿವೃದ್ಧಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸೆಕ್ಸ್ ಆಟದಲ್ಲಿ ತೊಡಗಿ ವ್ಯಕ್ತಿಯೊಬ್ಬ ಮಾಡಿಕೊಂಡ ಎಡವಟ್ಟೇನು ಗೊತ್ತಾ...?

ಬ್ರಿಟನ್ : ಸೆಕ್ಸ್ ನಿಂದಾಗಿ ಒಂದಲ್ಲ ಒಂದು ಎಡವಟ್ಟುಗಳು ಆಗುತ್ತಲೇ ಇರುತ್ತದೆ. ಬ್ರಿಟನ್ ನಲ್ಲಿ ...

news

ಕಾಂಗ್ರೆಸ್‌ನಿಂದ ಮುಸ್ಲಿಂ ಮಹಿಳೆಯರಿಗೆ ಅನ್ಯಾಯ– ಅನಂತಕುಮಾರ್

ತ್ರಿವಳಿ ತಲಾಕ್ ವಿಧೇಯಕ ಅಂಗೀಕಾರಕ್ಕೆ ಅಸಹಕಾರ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಮುಸ್ಲಿಂ ಮಹಿಳೆಯರಿಗೆ ...

news

21 ರ ಹರೆಯದ ಈಕೆ ಜಗತ್ತಿನ ಸೆಕ್ಸಿಯಸ್ಟ್ ಕಳ್ಳಿ

21 ರ ಹರೆಯದ ಸ್ಟಿಫೇನಿ ಬ್ಯೂಡಾಯಿನ್‌ನನ್ನು 2014 ರಲ್ಲಿ 42 ಮನೆಗಳಿಗೆ ಕನ್ನ ಹಾಕಿದ್ದಕ್ಕಾಗಿ ಹಾಗೂ ...

news

ಸರ್ಕಾರಕ್ಕೆ ತಾಕತ್ತಿದ್ದರೆ ಶ್ರೀರಾಮಸೇನೆ ನಿಷೇಧಿಸಲಿ– ಮುತಾಲಿಕ್ ಸವಾಲು

ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಶ್ರೀರಾಮ ಸೇನೆ ಸಂಘಟನೆ ನಿಷೇಧ ಮಾಡಿ, ಪರಿಣಾಮ ಎದುರಿಸಲಿ ಎಂದು ...

Widgets Magazine Widgets Magazine Widgets Magazine