ಜೆಡಿಎಸ್ ಸರಕಾರದ ವಿರುದ್ಧವೇ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ, ಮಂಗಳವಾರ, 5 ಜೂನ್ 2018 (18:58 IST)

ಈರುಳ್ಳಿ ಬೆಲೆ‌ ಕುಸಿತ ಹಿನ್ನೆಲೆ, ಅದಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. 
ವಿಜಯಪುರ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯನ್ನು  ಜೆಡಿಎಸ್ ಕಾರ್ಯಕರ್ತರು ನಡೆಸಿದರು.
 
 ಮಾಜಿ ಸಚಿವ, ಜೆಡಿಎಸ್ ಮುಖಂಡ ಎಸ್ ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಗಾಂಧಿವೃತ್ತದಲ್ಲಿ ರಸ್ತೆಗೆ ಈರುಳ್ಳಿ ಸುರಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. 
 
ಇನ್ನು ಈರುಳ್ಳಿಗೆ 1800 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಪ್ರತಿಭಟನಾಕಾರರ ಆಗ್ರಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತಿಯನ್ನು ಬ್ಯಾಟ್‌ನಿಂದ ಹೊಡೆದು ಕೊಂದಿದ್ದ ಪತ್ನಿ ಅರೆಸ್ಟ್

ಹುಬ್ಬಳ್ಳಿ: ಪತಿಯನ್ನು ಕೊಂದು ಸಹಜ ಸಾವು ಎಂದು ನಾಟಕವಾಡಿದ್ದ ಪತ್ನಿಯನ್ನು ವಿದ್ಯಾನಗರ ಪೊಲೀಸರು ...

news

ನಾನು ನಮ್ಮ ಪಕ್ಷ ಪ್ರಾಮಾಣಿಕವಾಗಿ ಜನರ ಹಿತಕ್ಕಾಗಿ ನಮ್ಮ ಸೇವೆಯನ್ನು ಸಲ್ಲಿಸಲು ತಯಾರಿದ್ದೇವೆ – ಕಮಲ್ ಹಾಸನ್

ಚೆನ್ನೈ : ಕಾವೇರಿ ನದಿ ನೀರಿನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ನಾನು ನಮ್ಮ ಪಕ್ಷ ಪ್ರಾಮಾಣಿಕವಾಗಿ ಜನರ ...

news

ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕರೆ ನೀಡಿದ ರಾಮನಾಥ್

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ರಾಜ್ಯಗಳ ರಾಜ್ಯಪಾಲರಿಗೆ ಕಾರ್ಯ ನಿರ್ವಹಣೆಯ ...

news

ಕತಾರ್ ವಿರುದ್ದ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದರೆ ಕತಾರ್ ವಿರುದ್ದ ದಾಳಿ ನಡೆಸುವುದಾಗಿ ಸೌದಿ ...

Widgets Magazine
Widgets Magazine