ರಾಜ್ಯದಲ್ಲೂ ಬರ, ಸದನದಲ್ಲಿ ಸಚಿವರಿಗೂ ಬರ: ಜೆಡಿಎಸ್ ಕಿಡಿ

ಬೆಂಗಳೂರು, ಸೋಮವಾರ, 20 ಮಾರ್ಚ್ 2017 (13:42 IST)

Widgets Magazine

ರಾಜ್ಯದಲ್ಲಿ ಬೀಕರ ಬರ ಕಾಡುತ್ತಿದ್ದರೆ ಸದನದಲ್ಲೂ ಸಚಿವರ ಬರ ಕಾಡುತ್ತಿದೆ ಎಂದು ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ ಗುಡುಗಿದ್ದಾರೆ.
 
ವಿಧಾನಸಭೆ ಕಲಾಪದ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಕೇವಲ ಇಬ್ಬರು ಸಚಿವರು ಕೆಲವೇ ಕೆಲ ಶಾಸಕರು ಮಾತ್ರ ಉಪಸ್ಥಿತರಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ತರಾಟೆಗೆ ತೆಗೆದುಕೊಂಡರು.
 
ಬಜೆಟ್ ಮೇಲೆ ವಿಪಕ್ಷಗಳ ನಾಯಕರು ಮಾತನಾಡುವ ಸಂದರ್ಭದಲ್ಲಿ ಸಚಿವರು, ಶಾಸಕರು ಗೈರು ಹಾಜರಾಗುತ್ತಾರೆ ಎಂದರೆ ಯಾರೊಂದಿಗೆ ಚರ್ಚೆ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರೊಂದಿಗೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ, ಸಿಎಂ ಸಿದ್ದರಾಮಯ್ಯರಿಗೆ ಅವರ ಸಚಿವರ ಮತ್ತು ಶಾಸಕರ ಮೇಲೆ ಹಿಡಿತವಿಲ್ಲ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗುಂಡ್ಲುಪೇಟೆ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿಚಾರ್ಜ್

ಗುಂಡ್ಲುಪೇಟೆ: ಉಪಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಉಭಯ ಪಕ್ಷಗಳು ಕಾರ್ಯಕರ್ತರ ಮಧ್ಯೆ ವಾಗ್ವಾದ ...

news

45 ಜನರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ ಯುವತಿ

ಬೆಂಗಳೂರಿನ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ...

news

ಸಿಎಂ 12 ಬಾರಿ ಬಜೆಟ್ ಮಂಡಿಸಿದ್ರೂ, ಆರ್ಥಿಕ ನಿರ್ವಹಣೆಯಲ್ಲಿ ವಿಫಲ: ಶೆಟ್ಟರ್ ಆರೋಪ

ಬೆಂಗಳೂರು: 12 ಬಾರಿ ವಿತ್ತ ಸಚಿವರಾಗಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರೇ ಆರ್ಥಿಕ ನಿರ್ವಹಣೆಯಲ್ಲಿ ...

news

ವಿಧಾನಸಭೆಯಲ್ಲಿ ಸಿಎಂ-ಶೆಟ್ಟರ್ ನಡುವೆ ಮಾತಿನ ಚಕಮಕಿ

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೂ ಮುನ್ನವೇ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಜಗದೀಶ್ ...

Widgets Magazine