ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ಬೆಂಗಳೂರು, ಗುರುವಾರ, 1 ಫೆಬ್ರವರಿ 2018 (21:10 IST)

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ನಡೆದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಸೆಳೆಯಲು ಮುಂದಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ಹೊಂದಿರುವ ತನ್ವೀರ್ ಸೇಠ್ ಅವರು ಜೆಡಿಎಸ್ ಸೇರ್ಪಡೆಯ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ...

news

ರಾಜಸ್ತಾನ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು

ರಾಜಸ್ತಾನದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷ ...

news

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಜಿಲ್ಲೆಯನ್ನು ದತ್ತು ಪಡೆದವರಂತೆ ವರ್ತಿಸುತ್ತಿರುವ ಜೆಡಿಎಸ್ ನಾಯಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ...

news

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀನಿವಾಸ ಶೆಟ್ಟಿ ವಿರುದ್ಧ ಆಕ್ರೋಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ...

Widgets Magazine
Widgets Magazine