Widgets Magazine
Widgets Magazine

ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಅಭ್ಯರ್ಥಿ ಮನೆಯಲ್ಲಿ ಜೀತಕ್ಕಿರುತ್ತೇನೆ...

ತುಮಕೂರು, ಶನಿವಾರ, 3 ಫೆಬ್ರವರಿ 2018 (09:48 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷದ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ ಎಂದು ಕಾಂಗ್ರೆಸ್ ಬಹಿರಂಗ ಸವಾಲು ಹಾಕಿದ್ದಾರೆ.

ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಅವರ ಮನೆಯಲ್ಲಿ ಜೀತಕ್ಕಿರುತ್ತೇನೆ. ಅದರೀತಿ ವೀರಭದ್ರಯ್ಯ ಸೋತರೆ ನಮ್ಮ ಮನೆಯಲ್ಲಿ  ಜೀತಕ್ಕಿರುತ್ತಾರ ಎಂದು ಪ್ರಶ್ನಿಸಿದ್ದಾರೆ.

ನಾನು ಸೋಲುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಹೇಳಿಕೊಂಡು  ಓಡಾಡುತ್ತಿದ್ದಾರೆ ಎಂದು ಕಿಡಿಕಾರಿದ ಅವರು, ನಾನು ಡಿಸಿಸಿ  ಬ್ಯಾಂಕ್ ಅಧ್ಯಕ್ಷನಾಗಿದ್ದಾಗ ಯಾವುದೇ ಅಕ್ರಮ ಎಸಗಿಲ್ಲ. ಅಕ್ರಮ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶಾಸಕ ತುಮಕೂರು ರಾಜಣ್ಣ Mla Tumkur Rajanna

Widgets Magazine

ಸುದ್ದಿಗಳು

news

ಕೆಎಸ್ ಆರ್ ಟಿಸಿ ಬಸ್ ನಲ್ಲಿನ್ನು ನಿಮ್ಮ ಪಕ್ಕದ ಸೀಟ್ ನಲ್ಲಿ ನಾಯಿಯೂ ಕೂರಬಹುದು!

ಬೆಂಗಳೂರು: ಇದುವರೆಗೆ ನಿಮ್ಮ ಪ್ರೀತಿ ಪಾತ್ರ ಸಾಕು ಪ್ರಾಣಿಗಳನ್ನು ಕೊಂಡೊಯ್ಯುವಾಗ ಕಂಡಕ್ಟರ್ ನಿಂದ ಕಿರಿ ...

news

ರಾಜ್ಯ ಸರ್ಕಾರದ ಯೂನಿವರ್ಸಲ್ ಹೆಲ್ತ್ ಕಾರ್ಡ್: ಯಾರೆಲ್ಲಾ, ಹೇಗೆ ಪಡೆಯಬಹುದು?

ಬೆಂಗಳೂರು: ಕೇಂದ್ರ ಸರ್ಕಾರ ತನ್ನ ಈ ಸಾಲಿನ ಬಜೆಟ್ ನಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ 5 ...

news

ಮುಂದಿನ ಚುನಾವಣೆಯಲ್ಲಿ ನಾನು ಸೋತರೆ ಜೆಡಿಎಸ್ ಅಭ್ಯರ್ಥಿ ವೀರಭದ್ರಯ್ಯ ಮನೆಯಲ್ಲಿ ಜೀತಕ್ಕಿರುತ್ತೇನೆ-ಕೆ.ಎನ್.ರಾಜಣ್ಣ

ತುಮಕೂರು : ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರು ...

news

ಮೋದಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದ ಯಡಿಯೂರಪ್ಪ

ನಗರದ ಅರಮನೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಭಾಗವಹಿಸುವ ಫೆಬ್ರುವರಿ 4ರ ಕಾರ್ಯಕ್ರಮದ ...

Widgets Magazine Widgets Magazine Widgets Magazine