ಜೆಡಿಸ್ ಶಾಸಕ ಪಿಳ್ಳಮುನಿಶಾಮಪ್ಪ ರಾಜೀನಾಮೆ ನೀಡಿರುವುದು ನಿಜ: ಸ್ಪೀಕರ್ ಕೋಳಿವಾಡ್

ಬೆಂಗಳೂರು, ಗುರುವಾರ, 23 ಫೆಬ್ರವರಿ 2017 (18:13 IST)

ದೇವನಹಳ್ಳಿ ಕ್ಷೇತ್ರದ ಶಾಸಕ ರಾಜೀನಾಮೆ ನೀಡಿರುವುದು ನಿಜ. ನಿಯಮಾವಳಿಗಳ ಪ್ರಕಾರ ಕ್ರಮಕೈಗೊಳ್ಳುತ್ತೇನೆ ಎಂದು ಸ್ಪೀಕರ್ ಕೋಳಿವಾಡ್ ತಿಳಿಸಿದ್ದಾರೆ.
 
 ಪಿಳ್ಳಮುನಿಶಾಮಪ್ಪ ಇಂದು ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ ವ್ಯಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
 
ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ, ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಪಿಳ್ಳ ಮುನಿಶಾಮಪ್ಪ ಅವರೊಂದಿಗೆ ಚರ್ಚೆ ನಡೆಸುತ್ತಿದ್ದು ಸಮಸ್ಯೆ ಇತ್ಯರ್ಥವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್‌ನವರದ್ದು ಅಸತ್ಯಮೇವ ಜಯತೇ: ಸುರೇಶ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ ಎನ್ನುವುದನ್ನು ...

news

ಬಿಬಿಎಂಪಿಯಲ್ಲಿ 3 ಸಾವಿರ ಕೋಟಿ ಹಗರಣ, ನಾಳೆ ದಾಖಲೆ ಬಿಡುಗಡೆ: ಯಡಿಯೂರಪ್ಪ

ಯಾದಗಿರಿ: ಬಿಬಿಎಂಪಿಯಲ್ಲಿ 3 ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದ್ದು ನಾಳೆ ದಾಖಲೆಗಳನ್ನು ಬಿಡುಗಡೆ ...

news

ರಾಜಕೀಯ ಷಡ್ಯಂತ್ರದಿಂದ ಯಡಿಯೂರಪ್ಪ ಜೈಲಿಗೆ : ರೇಣುಕಾಚಾರ್ಯ

ಬೆಂಗಳೂರು: ರಾಜಕೀಯ ಷಡ್ಯಂತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ...

news

33 ಹಾಲಿ ಶಾಸಕರಿಗೆ ಟಿಕೆಟ್ ಖಚಿತ: ಕುಮಾರಸ್ವಾಮಿ

ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 33 ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದು ಖಚಿತ ...

Widgets Magazine
Widgets Magazine