ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಬಿಗ್ ಶಾಕ್ ನೀಡಿದ ಜೆಡಿಎಸ್ ಅಧ್ಯಕ್ಷ

ಶಿವಮೊಗ್ಗ, ಸೋಮವಾರ, 8 ಏಪ್ರಿಲ್ 2019 (14:30 IST)

: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಅವರಿಗೆ  ಜೆಡಿಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.


ಹೌದು. ಚುನಾವಣೆಗೆ ಬೆಂಬಲಿಸಬೇಕಾದ ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಹಾಗೂ 200 ಕ್ಕೂ ಹೆಚ್ಚು ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.


ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವನ್ನು ಮದನ್ ಅವರು ಸ್ವೀಕರಿಸಿದ್ದು, ಬುಧವಾರ 200 ಕ್ಕೂ ಹೆಚ್ಚು ಪದಾಧಿಕಾರಿಗಳ ಸಹಿತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ನಾಯಕರೇ ಪಕ್ಷ ಬಿಟ್ಟಿರುವುದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಭಾರೀ ಆಘಾತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈಶ್ವರಪ್ಪ ಒಬ್ಬ ಮಾಧ್ಯಮ ಎಂಟರ್‌ ಟೈನ್‌ ಮೆಂಟ್‌. ಅವರ ಮಾತಿಗೆ ಹೆಚ್ಚಿನ ಕಿಮ್ಮತ್ತು ಇಲ್ಲ- ಎಂ.ಬಿ. ಪಾಟೀಲ್ ವ್ಯಂಗ್ಯ

ವಿಜಯಪುರ : ಕೆ.ಎಸ್.ಈಶ್ವರಪ್ಪ ಒಬ್ಬ ಮಾಧ್ಯಮ ಎಂಟರ್‌ ಟೈನ್‌ ಮೆಂಟ್‌. ಅವರ ಮಾತಿಗೆ ಹೆಚ್ಚಿನ ಕಿಮ್ಮತ್ತು ...

news

ಸೋಲಿನ ಭೀತಿಗೆ ಇಡೀ ಕುಟುಂಬ ಪ್ರಚಾರ ಮಾಡ್ತಿದೆ- ಸಿಎಂ ಕಾಲೆಳೆದ ಈಶ್ವರಪ್ಪ

ಬಾಗಲಕೋಟೆ : ನಿಖಿಲ್ ಸೋಲಿಸುವುದರ ಮೂಲಕ ತನ್ನನ್ನು ಮುಗಿಸಲು ಸಂಚು ಮಾಡಿದ್ದಾರೆ ಎಂಬ ಸಿಎಂ ಹೇಳಿಕೆಗೆ ಅದು ...

news

ಮಕ್ಕಳು ತಮ್ಮ ಖಾಸಗಿ ಅಂಗಗಳನ್ನು ಒತ್ತುತ್ತಿರುತ್ತವೆ. ಇದು ಸಹಜ ಸ್ವಭಾವವೇ ?

ಬೆಂಗಳೂರು : ಪ್ರಶ್ನೆ 4: ನನ್ನ ನಾಲ್ಕು ವರ್ಷಗಳ ಮೊಮ್ಮಗಳು ಅವಳ ಖಾಸಗಿ ಅಂಗಗಳನ್ನು ಒತ್ತುತ್ತಾ ...

news

ಲೈಂಗಿಕ ಕ್ರಿಯೆ ನಡೆಸುವ ವೇಳೆ ಪತಿ ತುಂಬಾ ಭಾವೋದ್ರಿಕ್ತಗೊಳ್ಳುತ್ತಾರೆ. ಏನು ಮಾಡಲಿ ?

ಬೆಂಗಳೂರು : ಪ್ರಶ್ನೆ : ತಿಂಗಳ ಹಿಂದೆ ನಾನು ಮದುವೆಯಾಗಿದ್ದೇನೆ. ನನಗೆ ಲೈಂಗಿಕ ಕ್ರಿಯೆ ಎಂದರೆ ...

Widgets Magazine