ದಿಗ್ವಿಜಯ್ ಸಿಂಗ್ ಭೇಟಿಯಾದ ಜೆಡಿಎಸ್ ಬಂಡಾಯ ಶಾಸಕರು

ಬೆಂಗಳೂರು, ಮಂಗಳವಾರ, 18 ಏಪ್ರಿಲ್ 2017 (13:31 IST)

Widgets Magazine

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾಗಿರುವ ಜೆಡಿಎಸ್`ನ ಬಂಡಾಯ ಶಾಸಕರು ಇವತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ಶಾಸಕರಾದ ಜಮೀರ್ ಅಹಮ್ಮದ್ ಮತ್ತು ಚೆಲುವರಾಯಸ್ವಾಮಿಯವರು ದಿಗ್ವಿಜಯ್ ಸಿಂಗ್ ಮತ್ತು ಸಿಎಂ ಸಿದ್ದರಾಮಯ್ಯನವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಯಾವುದೇ ಸ್ಪಷ್ಟ ಹೇಳಿಕೆ ಹೊರಬಿದ್ದಿಲ್ಲ. ಈ ಬಗ್ಗೆ ಕಾಂಗ್ರೆಸ್ ಪಕ್ಷದಿಂದಾಗಲಿ ಅಥವಾ ಬಂಡಾಯ ಶಾಸಕರಿಂದಾಗಲಿ ಅಧಿಕೃತ ಹೇಳಿಕೆ ಬಂದಿಲ್ಲ.

ಈ ಮಧ್ಯೆ, ಬಂಡಾಯ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಅವರ ರಾಜಕೀಯ ಬೆಳವಣಿಗೆಗೆ ನಾನು ತೊಡಕು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಅಷ್ಟರೊಳಗೆ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ತಾರಾ..? ಅಥವಾ ಮಾತೃ ಪಕ್ಷ ಜೆಡಿಎಸ್`ಗೆ ಹಿಂದಿರುಗುತ್ತಾರಾ..? ಎಂಬುದು ಕುತೂಹಲ ಕೆರಳಿಸಿದೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಡಿಯೂರಪ್ಪರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ: ದೇವೇಗೌಡ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದು ...

news

ಮಾಜಿ ಸಚಿವ ಎಚ್.ವೈ ಮೇಟಿಗೆ ಕ್ಲೀನ್ ಚಿಟ್ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ಎಚ್‌.ವೈ ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ...

news

ಜೆಡಿಎಸ್ ಏಕಾಂಗಿ ಸ್ಪರ್ಧೆ, ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ: ದೇವೇಗೌಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ...

news

ಶಶಿಕಲಾ, ದಿನಕರನ್`ಗೆ ಪನ್ನೀರ್-ಪಳನಿ ಶಾಕ್

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಕ್ಷದ ಎರಡು ಎಲೆ ಚಿಹ್ನೆ ಉಳಿಸಿಕೊಳ್ಳಲು ಅಣ್ಣಾಡಿಎಂಕೆಯ ಪನ್ನೀರ್ ...