ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಮುಹೂರ್ತ ಫಿಕ್ಸ್

ಬೆಂಗಳೂರು, ಬುಧವಾರ, 14 ಮಾರ್ಚ್ 2018 (12:00 IST)

ಬೆಂಗಳೂರು: ಜೆಡಿಎಸ್ ವಿರುದ್ಧ ಬಂಡಾಯವೆದ್ದಿರುವ ಶಾಸಕರು ಮಾತೃ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.
 
ಇದೀಗ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜೆಡಿಎಸ್ ನಿಂದ ಒಟ್ಟು 6 ಮಂದಿ ಬಂಡಾಯ ಶಾಸಕರು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
 
ಚೆಲುವನಾರಾಯಣ ಸ್ವಾಮಿ, ಜಮೀರ್ ಅಹಮ್ಮದ್ ಸೇರಿದಂತೆ ಒಟ್ಟು 6 ಶಾಸಕರು ಮಾರ್ಚ್ 21 ಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ನನಗೆ ಜೀವ ಬೆದರಿಕೆ ಇದೆ ಎಂದ ಪ್ರಕಾಶ್ ರೈ

ಮಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತು ಬಲಪಂಥೀಯರ ವಿರುದ್ಧ ಕಿಡಿ ಕಾರುತ್ತಿರುವ ಬಹುಭಾಷಾ ನಟ ...

news

ಸಾಲು ಸಾಲು ರಜಾ ದಿನ ಕೆಎಸ್ ಆರ್ ಟಿಸಿ ದರ ನೋಡಿದ್ರೆ ಬೆಚ್ಚಿಬೀಳ್ತೀರಿ!

ಬೆಂಗಳೂರು: ಯುಗಾದಿ ಹಬ್ಬದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕೆಎಸ್ ...

news

ಅಬ್ಬಾ! ಕರಿಂಜೆ ಸ್ವಾಮೀಜಿ ಕುರಿತು ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಇದೆಂಥಾ ಮಾತನಾಡಿದ್ದು!

ಮಂಗಳೂರು : ಇತ್ತಿಚೆಗಷ್ಟೇ ಮೂಡಬಿದಿರೆಯ ಕರಿಂಜೆ ಮುಕ್ತಾನಂದ ಸ್ವಾಮೀಜಿ ಅವರು ಕಾರ್ಯಕ್ರಮವೊಂದರಲ್ಲಿ ...

news

‘ಸಮಸ್ಯೆ ಹೇಳಿದ ಅಧಿಕಾರಿಗೆ ಪರಿಹಾರ ಕೊಡುವ ಬದಲು ಶಿಕ್ಷಿಸುತ್ತಿದೆ ಸಿದ್ದರಾಮಯ್ಯ ಸರ್ಕಾರ’

ಬೆಂಗಳೂರು: ಐಪಿಎಸ್ ಅಧಿಕಾರಿಗಳಿಗೆ ರಾಜ್ಯದಲ್ಲಿ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಮುಖ್ಯ ಕಾರ್ಯದರ್ಶಿಗೆ ...

Widgets Magazine