ಬಿಜೆಪಿಯ ವಿಸ್ತಾರಕ, ಕಾಂಗ್ರೆಸ್‌ನ ಮನೆ ಮನೆ ಕಾರ್ಯಕ್ರಮಕ್ಕೆ ಜೆಡಿಎಸ್ ಸೆಡ್ಡು

ಬೆಂಗಳೂರು, ಮಂಗಳವಾರ, 3 ಅಕ್ಟೋಬರ್ 2017 (20:13 IST)

ಬಿಜೆಪಿಯ ವಿಸ್ತಾರಕ, ಕಾಂಗ್ರೆಸ್‌ನ ಮನೆ ಮನೆ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷ ಸೆಡ್ಡು ಹೊಡೆಯಲು ನಿರ್ಧರಿಸಿದೆ.
ಜೆಡಿಎಸ್ ಪಕ್ಷದಿಂದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವಿಸ್ತರಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸಿದ್ದತೆ ನಡೆಸುತ್ತಿರುವಂತೆ ಜೆಡಿಎಸ್ ಕೂಡಾ ತಾನೇನು  ಕಮ್ಮಿಯಿಲ್ಲ ಎನ್ನುವಂತೆ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ವಿಸ್ತರಿಸಲು ವರಿಷ್ಠರು ಹಸಿರು ನಿಶಾನೆ ತೋರಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುಮತಗಳಿಸಿದಲ್ಲಿ ಸರಕಾರ ರಚಿಸುತ್ತದೆ. ಇಲ್ಲವಾದಲ್ಲಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಸಿದ್ದ ಎಂದು ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಓಟ್ ಹಾಕ್ತಿವಿ ಅಂತ ಆಣೆ ಮಾಡಿ: ಕರುಣಾಕರ ರೆಡ್ಡಿ ಫರ್ಮಾನ್

ಬಳ್ಳಾರಿ: ಮಾಜಿ ಸಚಿವ, ಬಿಜೆಪಿ ಮುಖಂಡ ಕರುಣಾಕರ್ ರೆಡ್ಡಿ ಮತದಾರರಿಂದ ಆಣೆ ಪ್ರಮಾಣ ಮಾಡಿಸಿಕೊಂಡ ವಿಚಿತ್ರ ...

news

ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ನಾಯಕರೇ ವಾಗ್ದಾಳಿ: ಸಿಎಂ

ಬೆಂಗಳೂರು: ಪ್ರಧಾನಿ ಮೋದಿ ಕಾರ್ಯವೈಖರಿ, ದುರಾಡಳಿತದ ವಿರುದ್ಧ ಬಿಜೆಪಿ ನಾಯಕರೇ ವಾಗ್ದಾಳಿ ...

news

ಕೇರಳದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗೆ ಸಿಎಂ ನೇರ ಹೊಣೆ: ಅಮಿತ್ ಶಾ

ಕಣ್ಣೂರು (ಕೇರಳ): ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ರಾಜಕೀಯ ಹತ್ಯೆಗಳಿಗೆ ...

news

ಸ್ವಚ್ಛ್ ಭಾರತ ಅಭಿಯಾನವನ್ನು ತಾವೇ ಪಾಲಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಗಾಂಧೀಜಿಯವರ ಕನಸಾದ ಸ್ವಚ್ಛ್ ಭಾರತ್ ಯೋಜನೆ ಬಗ್ಗೆ ಪ್ರಧಾನಿ ಮೋದಿ ಸದಾ ...

Widgets Magazine
Widgets Magazine