ಪ್ರಜ್ವಲ್ ರೇವಣ್ಣಗೆ ಟಿಕೆಟ್: ದೇವೇಗೌಡರ ಗ್ರೀನ್ ಸಿಗ್ನಲ್

ಹಾಸನ, ಸೋಮವಾರ, 6 ನವೆಂಬರ್ 2017 (12:09 IST)

ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಮುಂಬರುವ ವಿಧಾನಸಭೆಯಲ್ಲಿ ಟಿಕೆಟ್ ನೀಡಲು ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಿದ್ದಾರೆ.
ಬೇಲೂರು ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರಕ ವಾತಾವರಣವಿದೆ. ಆದರೆ, ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಗೌಡರ ಕುಟುಂಬದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.
 
ಇದೀಗ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಿಮವಾಗಿ ದೇವೇಗೌಡರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಮ್ ರಹೀಮ್, ಹನಿಪ್ರೀತ್ ಹೆಸರಿನ ಈ ಕತ್ತೆಗಳು ಸೇಲ್ ಆಗಿದ್ದು ಎಷ್ಟಕ್ಕೆ ಗೊತ್ತಾ…?

ಮಧ್ಯಪ್ರದೇಶ: ಉಜ್ಜೈನಿಯಲ್ಲಿ ನಡೆದ ಕತ್ತೆಗಳ ಮೇಳದಲ್ಲಿ ಖ್ಯಾತ ಹಾಗೂ ಕುಖ್ಯಾತ ನಾಮರ ಹೆಸರು ಹೊಂದಿದ್ದ ...

news

ಚೆನ್ನೈ ಮಳೆ ಬೆಂಗಳೂರಿಗೂ ಬಂತು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಈ ಬಾರಿ ಮಳೆ ನಿಲ್ಲುವ ಲಕ್ಷಣವೇ ಕಾಣುತ್ತಿಲ್ಲ. ತಮಿಳುನಾಡು ...

news

ಇಂತಹ ಮುಖ್ಯಮಂತ್ರಿಯನ್ನು ನೋಡಿಯೇ ಇಲ್ಲ: ಸಿಎಂಗೆ ಕೋಳಿವಾಡ್ ಪ್ರಶಂಸೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧರಾದಂತಹವರು. ಇಂತಹ ಮುಖ್ಯಮಂತ್ರಿಯನ್ನು ನಾನು ...

news

ಒಂದು ತಂದೆಗೆ ಹುಟ್ಟಿದವ ಲಿಂಗಾಯುತ, ಐವರು ತಂದೆಗೆ ಹುಟ್ಟಿದವ ವೀರಶೈವ: ಸ್ವಾಮಿಜಿ

ಹುಬ್ಬಳ್ಳಿ: ಒಂದು ತಂದೆಗೆ ಹುಟ್ಟಿದವ್ರು ಲಿಂಗಾಯುತ, ಐವರು ತಂದೆಗೆ ಹುಟ್ಟಿದವರು ವೀರಶೈವರು ಎಂದು ...

Widgets Magazine
Widgets Magazine