Widgets Magazine
Widgets Magazine

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ

ಮೈಸೂರು, ಸೋಮವಾರ, 8 ಜನವರಿ 2018 (16:40 IST)

Widgets Magazine

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಜೆಡಿಎಸ್ ಪಕ್ಷದಲ್ಲಿ ಒತ್ತಾಯ ಕೇಳಿಬಂದಿದೆ.

ಜೆಡಿಎಸ್ ಪಕ್ಷದಿಂದ ಇದುವರೆಗೂ ಮುಸ್ಲಿಂ ಅಭ್ಯರ್ಥಿಗೂ ಒಮ್ಮೆಯೂ ಟಿಕೆಟ್ ನೀಡಿಲ್ಲ, ಆದ್ದರಿಂದ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಜೆಡಿಎಸ್ ಪಕ್ಷದ ವರಿಷ್ಠರು ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಮುಜಾಹೀದ್ ಬೇಗ್ ಒತ್ತಾಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ...

ಜೆಡಿಎಸ್ ಟಿಕೆಟ್ ಮುಸ್ಲಿಂ ಅಭ್ಯರ್ಥಿಗೆ ನೀಡಲು ಒತ್ತಾಯ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಮೈಸೂರಿನ ನರಸಿಂಹ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ...

news

ಬಿಜೆಪಿ ಅಭ್ಯರ್ಥಿಗೆ ಚಪ್ಪಲಿಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬನಿಗೆ ಮತದಾರರು ಚಪ್ಪಲಿಯ ಹಾರ ಹಾಕಿದ ...

ಬಿಜೆಪಿ ಅಭ್ಯರ್ಥಿಗೆ ಚಪ್ಪಲಿಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಮತದಾರರು

ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯೊಬ್ಬನಿಗೆ ಮತದಾರರು ಚಪ್ಪಲಿಯ ಹಾರ ಹಾಕಿದ ...

Widgets Magazine Widgets Magazine Widgets Magazine