ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು, ಗುರುವಾರ, 16 ಮಾರ್ಚ್ 2017 (14:13 IST)

Widgets Magazine

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಹೇಳಿದ್ದಾರೆ.
 
ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
 
ಮಂಡಿಸಿರುವ ಬಜೆಟ್ ಬಗ್ಗೆ ಕುಮಾರಸ್ವಾಮಿ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ. ನಾನು ಬಜೆಟ್ ಬಗ್ಗೆ ರಿಯಾಕ್ಟ್ ಮಾಡುವುದಿಲ್ಲ. ಹಾರಿಕೆಯ ಉತ್ತರ ನೀಡುವುದು ನನಗಿಷ್ಟವಿಲ್ಲ ಎಂದರು.
 
ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ಜೆಡಿಎಸ್ ಕಾರ್ಯಕರ್ತರು ತಟಸ್ಥರಾಗಿರಲಿ. ಉಪಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎನ್ನುವುದು ಭ್ರಮೆ ಎಂದು ಹೇಳಿದ್ದಾರೆ.

ಉಫಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳ ಹಣಬಲದ ಮುಂದೆ ಹೋರಾಡಲು ಪ್ರಾದೇಶಿಕ ಪಕ್ಷಗಳಿಗೆ ಸಾಧ್ಯವಾಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಧಾನಪರಿಷತ್‌ನಲ್ಲೂ ಪ್ರತಿಧ್ವನಿಸಿದ ಡೈರಿ ಗಲಾಟೆ: ಬಿಜೆಪಿ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಡೈರಿ ವಿವಾದ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೆ ವಿಧಾನಪರಿಷತ್‌ನಲ್ಲೂ ...

news

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ: ಸಚಿವ ಖಾದರ್

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ...

news

100ಕ್ಕೂ ಅಧಿಕ ಜನರಿಂದ ಅತ್ಯಾಚಾರಕ್ಕೊಳಗಾಗಿದ್ದಾರೆನ್ನಲಾದ ಡೆಲ್ಲಿ ಮಾಡೆಲ್ ಪತ್ತೆಗೆ ಕೋರ್ಟ್ ಆದೇಶ

ಪೊಲೀಸರು ಸೇರಿದಂತೆ 100ಕ್ಕೂ ಅಧಿಕ ಜನರಿಂದ ಅತ್ಯಾಚಾರ.. ನಿರಂತರ ಲೈಂಗಿಕ ದೌರ್ಜನ್ಯ ಹೀಗೊಂದು ಆರೋಪ ...

news

ವಿಧಾನಸಭೆಯಲ್ಲಿ ಡೈರಿ ಗಲಾಟೆ: ಕಲಾಪ ಮುಂದೂಡಿಕೆ

ಬೆಂಗಳೂರು: ಸದನದಲ್ಲಿ ಡೈರಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯಾಗಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದ ...

Widgets Magazine Widgets Magazine