ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆಯಿಲ್ಲ: ಕುಮಾರಸ್ವಾಮಿ

ಬೆಂಗಳೂರು, ಸೋಮವಾರ, 13 ಮಾರ್ಚ್ 2017 (13:18 IST)

Widgets Magazine

ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧಿಸುವುದಿಲ್ಲ. ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿದ್ದತೆ ನಡೆಸುತ್ತಿರುವುದರಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಿರಂತರವಾಗಿ ಜನತೆಯ ಜತೆ ನೇರ ಸಂಪರ್ಕಕ್ಕಾಗಿ ಜಾಲ ತಾಣ ಆರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ. 
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರೊಂದಿಗೆ ನಿರಂತರ ಸಂಪರ್ಕ ಸಾಧಿಸಲು ಫೇಸ್‌ಬುಕ್, ಗೂಗಲ್ ಪ್ಲಸ್, ಸೌಂಡ್ ಆಂಡ್ ಕ್ಲೌಡ್, ಟ್ವಿಟ್ಟರ್ ಜಾಲತಾಣಗಳನ್ನು ಬಳಸಿಕೊಳ್ಳಲು ಜೆಡಿಎಸ್ ಪಕ್ಷ ಚಿಂತನೆ ನಡೆಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ ಹುಚ್ಚರಲ್ಲ, ಸಿಎಂ ಇಬ್ರಾಹಿಂ ಹುಚ್ಚ: ಜಗದೀಶ್ ಶೆಟ್ಟರ್

ಬೆಂಗಳೂರು: ಪ್ರಧಾನಿ ಮೋದಿಯನ್ನು ಹುಚ್ಚರೆಂದು ಕರೆದ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಸ್ವತಃ ...

news

ಬಿಎಸ್‌ವೈ ಧರ್ಮವಂತರಾ?ಬಿಜೆಪಿ ಧರ್ಮವಂತ ಪಕ್ಷವೇ?: ಸಚಿವ ರಾಯರೆಡ್ಡಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಧರ್ಮವಂತರಾ?ಯಾವ ಧರ್ಮದ ಪರವಾಗಿ ಕೆಲಸ ...

news

ಬಿಜೆಪಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ: ಖರ್ಗೆ ಆಕ್ರೋಶ

ನವದೆಹಲಿ: ಬಹುಮತ ವಿಲ್ಲದಿದ್ದರೂ ವಾಮಮಾರ್ಗದಿಂದ ಸರಕಾರ ರಚಿಸಲು ಯತ್ನಿಸುತ್ತಿರುವ ಬಿಜೆಪಿ ನಡೆ ...

news

ಉಪಚುನಾವಣೆಗೆ ಮುನ್ನವೇ ಸೋಲೋಪ್ಪಿದ ಸಿಎಂ ಸಿದ್ದರಾಮಯ್ಯ: ಯಡಿಯೂರಪ್ಪ

ಬೆಂಗಳೂರು: ಉಪಚುನಾವಣೆಗೆ ಮುನ್ನವೇ ಸಿಎಂ ಸಿದ್ದರಾಮಯ್ಯ ಸೋಲೋಪ್ಪಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...

Widgets Magazine