ಬೆಂಗಳೂರು: ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್ಷರೀಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.