ಬೆಂಗಳೂರು: ನಿನ್ನೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಪಾಲ್ಗೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇವಾನಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರ್ಯಕ್ರಮ ಮುಗಿದ ಬಳಿಕ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಈ ಕುರಿತಾದ ವಿಡಿಯೋ ಒಂದು ವೈರಲ್ ಆಗಿದೆ. ಶಾಸಕ ಇಕ್ಬಾಲ್ ಅನ್ಸಾರಿ ಆಪ್ತರ ನೇತೃತ್ವದಲ್ಲಿ ಈ ಕಾರ್ಯಕ್ರಮ