ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಆಹ್ವಾನಿಸಿದೆ.28 ಕ್ಕೂ ಹೆಚ್ಚು ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿದ್ದು ಆನ್ ಲೈನ್ ಮೂಲಕ ಮಾರ್ಚ್ 9 ರಿಂದ ಏಪ್ರಿಲ್ 9 ರೊಳಗಾಗಿ www.kpsc.kar.nic.in ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ. ದ್ವಿತೀಯ ಪಿಯುಸಿ ಅಥವಾ ಸಮಾನ ವಿದ್ಯಾರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ