ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಪ್ರಕಟ

ಬೆಂಗಳೂರು, ಸೋಮವಾರ, 15 ಮೇ 2017 (17:04 IST)

Widgets Magazine

ಟಿಎಸ್‌ಆರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರಕಟವಾಗಿದ್ದು ಗಂಗಾಧರ್ ಹಿರೇಗುತ್ತಿ ಅವರಿಗೆ ಹಣಮಂತರಾಯ್ ಪ್ರಶಸ್ತಿ ಲಭಿಸಿದ್ದರೆ, ನಾಗೇಶ್ ಹೆಗ್ಡೆಯವರಿಗೆ ಟಿಯೆಸ್ಸಾರ್ ಪ್ರಶಸ್ತಿ ದೊರೆತಿದೆ.
 
ಮೊಹರೆ ಹಣಮಂತರಾಯ ಪ್ರಶಸ್ತಿ ಪಡೆದ ಗಂಗಾಧರ್ ಹಿರೇಗುತ್ತಿ, ಕಾರವಾರ ಉದಯ ಟಿವಿ ವರದಿಗಾರರಾಗಿದ್ದರೆ, 
ಟಿಯೆಸ್ಸಾರ್ ಪ್ರಶಸ್ತಿ ಪಡೆದ ನಾಗೇಶ್ ಹೆಗ್ಡೆ ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕರಾಗಿದ್ದಾರೆ.
 
ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪತ್ರಿಕೋದ್ಯಮ ಪ್ರಶಸ್ತಿ ಮೊಹರೆ ಹಣಮಂತರಾಯ ಪ್ರಶಸ್ತಿ Journalism Award Tssr Award Mohare Hanumanthraya Award

Widgets Magazine

ಸುದ್ದಿಗಳು

news

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ...

news

ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ನಾನಿಲ್ಲ: ನಿತೀಶ್ ಕುಮಾರ್

ಪಾಟ್ನಾ: 2019ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಮಹಾಮೈತ್ರಿಕೂಟದ ...

news

ಹಸಿವೆಯನ್ನು ತಾಳದೇ ಹೋಟೆಲ್‌ ಮುಂದೆ ಹೆಲಿಕಾಪ್ಟರ್‌ ಇಳಿಸಿದ ಪೈಲಟ್

ಸಿಡ್ನಿ(ಆಸ್ಟ್ರೇಲಿಯಾ): ನಿಮ್ಮ ಹಸಿವಿನ ತಾಪವನ್ನು ತೃಪ್ತಿಪಡಿಸಲು ನೀವು ಎಷ್ಟು ಸಿದ್ಧರಿದ್ದೀರಿ? ನಿಮ್ಮ ...

news

ಕಾರಿನಲ್ಲಿಯೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

ಗುರ್ಗಾಂವ್: ಹರಿಯಾಣಾದ ರೋಹ್ಟಕ್‌ನಲ್ಲಿ ನಿರ್ಭಯಾ ಪ್ರಕರಣದಂತೆ ನಡೆದಿರುವ ಗ್ಯಾಂಗ್‌ರೇಪ್ ಮಾಸುವ ಮುನ್ನವೇ ...

Widgets Magazine