ಉತ್ತರ ಕರ್ನಾಟಕ ಬಂದ್ ಗೆ ಜ್ಯೂನಿಯರ್ ಉಪೇಂದ್ರ ಸಾಥ್

ಹುಬ್ಬಳ್ಳಿ, ಬುಧವಾರ, 27 ಡಿಸೆಂಬರ್ 2017 (09:15 IST)

ಹುಬ್ಬಳ್ಳಿ: ಮಹದಾಯಿ ನದಿ ನೀರಿಗೆ ಸಂಬಂಧಿಸಿದಂತೆ ಇಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಜ್ಯೂನಿಯರ್ ಸಾಥ್ ನೀಡಿದ್ದಾರೆ.
 

ನಟ ಉಪೇಂದ್ರರನ್ನೇ ಹೋಲುವ ಜ್ಯೂನಿಯರ್ ಉಪೇಂದ್ರ ಪ್ರತಿಭಟನಾಕಾರರೊಂದಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು. ರಿಯಲ್ ಸ್ಟಾರ್ ಉಪೇಂದ್ರ ಶೈಲಿಯಲ್ಲಿ ನೀರು ಕೊಡ್ರಪ್ಪಾ ಎಂದು ಘೋಷಣೆ ಕೂಗಿದರು.
 
ಮಹದಾಯಿ ನದಿ ನೀರಿಗಾಗಿ ಪ್ರತಿಭಟನೆ ತೀವ್ರ ಸ್ವರೂಪ ತಳೆದಿದ್ದು, ಕೇಂದ್ರ ಸರ್ಕಾರ ಮತ್ತು ಗೋವಾ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಈ ನಡುವೆ ಪ್ರತಿಭಟನಾಕಾರರ ಆಕ್ರೋಶ ಬಿಜೆಪಿ ನಾಯಕರ ವಿರುದ್ಧವೂ ತಿರುಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹದಾಯಿ ಹೋರಾಟಗಾರರಿಂದ ಪಾದಯಾತ್ರೆ ಮಾಡುವ ತೀರ್ಮಾನ

ಬೆಂಗಳೂರು: ಮಲ್ಲೇಶ್ವರಂ ನ ಬಿಜೆಪಿ ಕಚೇರಿಯ ಎದುರು ಮಹದಾಯಿ ಹೋರಾಟಗಾರರ ಪ್ರತಿಭಟನೆ ಮುಂದುವರಿದಿದ್ದು, ...

news

ಮಹದಾಯಿ ಕಿಚ್ಚು; ಉತ್ತರ ಕರ್ನಾಟಕ ಬಂದ್

ಉತ್ತರ ಕರ್ನಾಟಕ: ಮಹದಾಯಿ ಯೋಜನೆಗೆ ಆಗ್ರಹಿಸಿ ಇಂದು ಉತ್ತರ ಕರ್ನಾಟಕದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಬಂದ್ ...

news

ಮಹದಾಯಿ ಹೋರಾಟ: ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್

ಬೆಂಗಳೂರು: ಮಹಾದಾಯಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಸಂಪೂರ್ಣ ...

news

ಬಿ.ಎಸ್.ಯಡಿಯೂರಪ್ಪ ವಚನಭ್ರಷ್ಟ: ಮಹಾದಾಯಿ ಪ್ರತಿಭಟನಾಕಾರರು

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆಗಾಗಿ ಕಾದಿದ್ದ ...

Widgets Magazine