ಮಹಾದಾಯಿ ವಿವಾದದಲ್ಲೂ ರಾಜ್ಯಕ್ಕೆ ನ್ಯಾಯ– ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು, ಗುರುವಾರ, 22 ಫೆಬ್ರವರಿ 2018 (17:47 IST)

Widgets Magazine

ಕಾವೇರಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ನದಿಯ ನೀರು ಯಾವ ರಾಜ್ಯದ ಸ್ವತ್ತೂ ಅಲ್ಲ ಎಂದಿದೆ, ಆದ್ದರಿಂದ ಮಹಾದಾಯಿ ವಿವಾದದಲ್ಲೂ ಕರ್ನಾಟಕಕ್ಕೆ ನ್ಯಾಯ ಸಿಗಲಿದೆ ಎಂದು ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಭಿಪ್ರಾಯದ ಪ್ರಕಾರ ಮಹಾದಾಯಿ ನೀರು ನಮ್ಮದು ಎಂದು ಗೋವಾದವರು ವಾದಿಸಲು ಆಗುವುದಿಲ್ಲ. ಹೀಗಾಗಿ ಕರ್ನಾಟಕಕ್ಕೆ ತನ್ನ ಪಾಲಿನ ನೀರು ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
 
ಕಾವೇರಿ ತೀರ್ಪಿನಿಂದ ಆ ಭಾಗದ ಜನ ನಿಟ್ಟುಸಿರು ಬಿಡುವಂತಾಗಿದೆ.  ಸರ್ಕಾರದ ವಾದವನ್ನು ಸಂಪೂರ್ಣವಾಗಿ ಒಪ್ಪದಿದ್ದರೂ ಭಾಗಶಃ ವಾದವನ್ನು ಒಪ್ಪಿದೆ. ಈ ತೀರ್ಪನ್ನು ಸ್ವಾಗತಿಸುತ್ತೇನೆ. ಸಮರ್ಥ ವಾದ ಮಂಡಿಸಿದ ವಕೀಲರ ತಂಡವನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೇನಾಮಿ ಆಸ್ತಿ ಮಾಡಿಕೊಂಡಿರುವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ– ಶೆಟ್ಟರ್

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿಬಂದಿರುವ ...

news

ಸಿದ್ದರಾಮಯ್ಯ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ– ಯಡಿಯೂರಪ್ಪ

ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಳು ಹಲ್ಲೆಗೆ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ ...

news

ಹಸಿವು ಮುಕ್ತ ರಾಜ್ಯ ಸಾಕಾರ– ಸಿದ್ದರಾಮಯ್ಯಗೆ ತೃಪ್ತಿ

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವುದು ನಮ್ಮ ಕನಸಾಗಿತ್ತು. ಈಗ ಅದು ಸಾಧ್ಯವಾಗಿದ್ದು, ಇದಕ್ಕಿಂತ ...

news

ರಜನಿ, ಕಮಲ್ ರಾಜಕೀಯ ಎಂಟ್ರಿಗೆ ಜಯಪ್ರದಾ ಪ್ರತಿಕ್ರಿಯೆ

ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಪ್ರತಿಯೊಬ್ಬ ಕಲಾವಿದರೂ ರಾಜಕೀಯಕ್ಕೆ ಬರಬೇಕು ಎಂದು ಬಹುಭಾಷಾ ನಟಿ ಜಯಪ್ರದಾ ...

Widgets Magazine