ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪಗೆ ಕೆ.ಬಿ ಶಾಣಪ್ಪ ತರಾಟೆ

ಮೈಸೂರು, ಶನಿವಾರ, 6 ಮೇ 2017 (17:36 IST)

Widgets Magazine

ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಯಾಕೆ ಹೇಳುತ್ತೀರಾ? ಬಿಜೆಪಿ ಮುಖಂಡ, ನಾಯಕ ಎಂದು ಯಾಕೆ ಹೇಳುವುದಿಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ವಿಧಾನಪರಿಷತ್ ತರಾಟೆಗೆ ತೆಗೆದುಕೊಂಡಿದ್ದಾರೆ
 
ಸಂಸದೆ ಶೋಭಾ ಕರಂದ್ಲಾಜೆ ಶಾಣಪ್ಪ  ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಹೇಳುತ್ತಿರುವಂತೆ ತಿರುಗೇಟು ನೀಡಿದ ಶಾಣಪ್ಪ, ನಮ್ಮನ್ಯಾಕೆ ಬಿಜೆಪಿ ಮುಖಂಡ ಎಂದು ಹೇಳುವುದಿಲ್ಲ ಎಂದು ಕಿಡಿಕಾರಿದರು.
 
ಪಕ್ಷದ ಹೈಕಮಾಂಡ್‌ಗೆ ಅರ್ಥವಾಗಲಿ ಎನ್ನುವ ಕಾರಣದಿಂದ ಕೆ.ಬಿ.ಶಾಣಪ್ಪ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿದರು.
 
ಮನೆಯಲ್ಲಿ ಎಲ್ಲರು ಒಂದಾಗಿರಬೇಕು. ಒಬ್ಬೊಬ್ಬರು ಒಂದೊಂದು ಬಣ ಕಟ್ಟಿಕೊಂಡರೆ ಏನರ್ಥ? ಒಗ್ಗಟ್ಟಾಗಿದ್ದರೆ ಚುನಾವಣೆ ಗೆಲ್ಲಲು ಸಾಧ್ಯವಾಗುತ್ತದೆ. ಸಂಘಟನೆಯಿಂದ ಬಂದವರು ಪಕ್ಷದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಸಿಎಂ ಅಭ್ಯರ್ಥಿಯಾಗಿರುವುದರಿಂದ ಎಲ್ಲರನ್ನು ಕೂಡಿಸಿಕೊಂಡು ಹೋಗಬೇಕು ಎಂದರು.
 
ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಂಡಿಸಿದ ನಿರ್ಣಯದ ಪರವಾಗಿ ಮಾತನಾಡಿದ ಶಾಣಪ್ಪ, ನಮ್ಮ ಮನೆಯನ್ನು ಸರಿಯಾಗಿಸಿಕೊಳ್ಳದೇ ಇತರ ಮನೆಯನ್ನು ಸರಿಮಾಡುವುದು ಸರಿಯೇ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಬಿ.ಶಾಣಪ್ಪ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ: ಮುನಿಯಪ್ಪ

ಬೆಂಗಳೂರು: ಗೃಹ ಸಚಿವ ಸ್ಥಾನಕ್ಕೆ ಜಿ.ಪರಮೇಶ್ವರ್ ರಾಜೀನಾಮೆ ನೀಡಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ...

news

ಅನಂತ್ ಕುಮಾರ್ ಯಾವಾಗ ನಿಜ ಹೇಳಿದ್ದಾರೆ?: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರಕಾರದಿಂದ ಬದ ಬರಗಾಲದ ಹಣವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎನ್ನುವ ...

news

ಕೆ.ಎಸ್.ಈಶ್ವರಪ್ಪರತ್ತ ಸುಳಿಯದ ಪ್ರಮುಖ ಮುಖಂಡರು

ಮೈಸೂರು: ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ...

news

ಕುಮಾರಸ್ವಾಮಿಯನ್ನು ಸಿಎಂ ಮಾಡುವುದೇ ಗುರಿ: ಮಧು ಬಂಗಾರಪ್ಪ

ಶಿವಮೊಗ್ಗ: ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಸಿಎಂ ಮಾಡುವುದೇ ನಮ್ಮ ...

Widgets Magazine Widgets Magazine