Widgets Magazine
Widgets Magazine

ಬಿಎಸ್‌ವೈ ವಿರುದ್ಧ ಕೆಲ ಬಿಜೆಪಿ ಮುಖಂಡರ ಅಸಮಾಧಾನ

ಬೆಂಗಳೂರು, ಸೋಮವಾರ, 6 ಮಾರ್ಚ್ 2017 (15:35 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಕಾರ್ಯವೈಖರಿಯ ವಿರುದ್ಧ ಅಸಮಾಧಾನಗೊಂಡಿರುವ ಬಿಜೆಪಿ ಮುಖಂಡರು ಇಂದು ಸಭೆ ನಡೆಸಿ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಎಸ್‌ವೈ ಕಾರ್ಯವೈಖರಿಯಿಂದ ಆಕ್ರೋಶಗೊಂಡ 23 ಬಿಜೆಪಿ ಮುಖಂಡರು ಇಂದು ಸಂಜೆ 4.30 ಗಂಟೆಗೆ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಈಶ್ವರಪ್ಪ ಬಣದ ಮುಖಂಡರು ತಿಳಿಸಿದ್ದಾರೆ.
 
ಶಾಸಕರ ಭವನದಲ್ಲಿ ಅತೃಪ್ತರು ಸಭೆ ನಡೆಸಿದ ನಂತರ ಬಿಜೆಪಿ ಮುಖಂಡ ನೇತೃತ್ವದಲ್ಲಿ 4.30 ಗಂಟೆಗೆ ತುರ್ತು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ್ಯ ಅಮಿತ್ ಶಾ ನಡೆಸಿದ ಸಂಧಾನದಂತೆ ಯಡಿಯೂರಪ್ಪ ಕಾರ್ಯನಿರ್ವಹಿಸುತ್ತಿಲ್ಲವಾದ್ದರಿಂದ ರಾಜ್ಯ ಬಿಜೆಪಿ ಘಟಕದಲ್ಲಿ ಗೊಂದಲ ಮುಂದುವರಿದಿದೆ ಎಂದು ಈಶ್ವರಪ್ಪ ಬಣದ ಮುಖಂಡರು ಕಿಡಿಕಾರಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಾಕ್‌ನಲ್ಲೂ ಗೋಚರಿಸಲಿದೆ ನಮ್ಮ ತ್ರಿವರ್ಣ ಧ್ವಜದ ಹಾರಾಟ

ಪಂಜಾಬಿನ ಅಟ್ಟಾರಿ-ವಾಘಾ ಗಡಿಯಲ್ಲಿ ಭಾನುವಾರ ದೇಶದ ಅತೀ ಎತ್ತರದ ತ್ರಿವರ್ಣ ಧ್ವಜವನ್ನು ...

news

ಬಜೆಟ್‌ಗೆ ಮುನ್ನ ಸಚಿವರ ಅಭಿಪ್ರಾಯ ಸಂಗ್ರಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾನ್ಯ ಬಜೆಟ್ ಮಂಡನೆಗೆ ಮುನ್ನ ಸಚಿವರ ಅಭಿಪ್ರಾಯ ಪಡೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ...

news

ಪ್ರಚಾರದ ಮಧ್ಯೆ ದನಕರುಗಳಿಗೆ ಹುಲ್ಲು, ಬೆಲ್ಲ ತಿನ್ನಿಸಿದ ಪ್ರಧಾನಿ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ಮೋದಿ ಇಂದು ...

news

ಕೊಟ್ಟೂರೇಶ್ವರ ರಥ ಪತನ: ಭಕ್ತರ ರಕ್ಷಣೆಗೆ ನಡೆದಿತ್ತು ಪವಾಡ

ಕಳೆದ ಕೆಲ ದಿನಗಳ ಹಿಂದೆ ಬಳ್ಳಾರಿಯ ಕೊಟ್ಟೂರೇಶ್ವರ ಜಾತ್ರೆಯಲ್ಲಿ ರಥ ನೆಲಕ್ಕಪ್ಪಳಿಸಿದ ಘಟನೆ ರಾಜ್ಯಾದ್ಯಂತ ...

Widgets Magazine Widgets Magazine Widgets Magazine