Widgets Magazine
Widgets Magazine

ಕನ್ನಡ ಮಾತನಾಡಲು ಬರದ ಕಾಡುಪಾಪ ರಮ್ಯಾ- ಜಗ್ಗೇಶ್ ಕಿಡಿ

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (08:58 IST)

Widgets Magazine

ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ ನಟ ಜಗ್ಗೇಶ್ ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪ ಎಂದು ವ್ಯಂಗ್ಯವಾಡಿದ್ದಾರೆ.

ರೈತರ ಆದಾಯ ಹೆಚ್ಚಿಸಲು ಟಾಪ್ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಟೀಕಿಸಿದ್ದ ರಮ್ಯಾ ಟಾಪ್ ಅಲ್ಲ ಪಾಟ್ ಎಂದು ಟ್ವಿಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಗ್ಗೇಶ್ ವಿಶ್ವದ ಬಲಿಷ್ಠ ನಾಯಕರೇ ಮೋದಿ ಅವರನ್ನು ಒಪ್ಪಿದ್ದಾರೆ. ದೊಡ್ಡವರ ಬಗ್ಗೆ ಮಾತನಾಡುವವರಿಗೆ ವಯಸ್ಸು, ಅನುಭವ ಹಾಗೂ ಸಾಧನೆ ಇರಬೇಕು. ಆಗ ತರ್ಕವನ್ನು ಒಪ್ಪಿ ಜನ ವಿಮರ್ಶೆ ನಿರ್ಣಯಿಸುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೋದಿ ಕಾರ್ಯಕ್ರಮದಿಂದ ಸರ್ಕಾರಕ್ಕೆ ಕೋಟಿ, ಕೋಟಿ ಲಾಭ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಂಡ ಕಾರಣ ...

news

ಪ್ರಧಾನಿ ಮೋದಿ ಭಾಷಣದೊಳಗೆ ರಾಹುಲ್ ದ್ರಾವಿಡ್ ಬಂದಿದ್ದೇಕೆ?!

ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದಲ್ಲಿ ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ...

news

ಪೊಲೀಸರ ಮೇಲೆ ಬೇಸರಗೊಂಡ ವಾಟಾಳ್ ನಾಗರಾಜ್ ಹೀಗ್ಯಾಕೆ ಹೇಳಿದ್ರು....?

ಬೆಂಗಳೂರು : ಕನ್ನಡ ಪರ ಒಕ್ಕೂಟ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್‍ ಅವರು ಬಿಜೆಪಿ ಪರಿವರ್ತನಾ ...

news

ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ಮಾಡಲಿದೆ- ಸಚಿವ ರೇವಣ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುತ್ತದೆ. ಆದರೆ, ಮುಖ್ಯಮಂತ್ರಿಯ ...

Widgets Magazine Widgets Magazine Widgets Magazine