ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನದೊಳಗೆ ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.