ದಯಾನಂದ ಸ್ವಾಮಿ ಸೆಕ್ಸ್ ವಿಡಿಯೋದಲ್ಲಿರುವವಳು ನಾನಲ್ಲ ಎಂದ ನಟಿ

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (13:59 IST)

ಹುಣಸಮಾರನಹಳ್ಳಿ ಸಂಸ್ಥಾನ ಪೀಠದ ಸ್ವಾಮಿ ದಯಾನಂದ ಅವರೊಂದಿಗೆ ಪಲ್ಲಂಗ ಪುರಾಣದಲ್ಲಿ ನಟಿ ಭಾಗಿಯಾಗಿದ್ದಾಳೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನಟಿ, ನನ್ನ ಹೆಸರನ್ನು ಅನಗತ್ಯವಾಗಿ ಪ್ರಕರಣದಲ್ಲಿ ಎಳೆಯಲಾಗುತ್ತಿದೆ. ನತಲಿ ವಿಡಿಯೋ ಸೃಷ್ಟಿಸಿರಬಹುದು ಎಂದು ಹೇಳಿದ್ದಾಳೆ.
ದಯಾನಂದ ಸ್ವಾಮಿಯೊಂದಿಗೆ ಕಾಮಕೇಳಿಯಲ್ಲಿ ತೊಡಗಿರುವ ಯುವತಿ ನಾನಲ್ಲ. ನಕಲಿ ವಿಡಿಯೋ ಸೃಷ್ಟಿಸಿರಬಹುದು. ನನಗೆ ದಯಾನಂದ ಸ್ವಾಮಿ ಯಾರು ಎನ್ನುವುದೇ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
 
ಇದಕ್ಕಿಂತ ಮೊದಲು,  ದಯಾನಂದ ಸ್ವಾಮಿ ನಟಿಗೆ ಹೆಚ್ಚಿನ ಹಣ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಸ್ವಾಮಿ ಹಣ ನೀಡುವಲ್ಲಿ ವಿಫಲವಾದಾಗ ರಾಸಲೀಲೆಯ ವಿಡಿಯೋ ಮಾಡಿಕೊಂಡು ಹಣ ನೀಡದಿದ್ದಲ್ಲಿ ವಿಡಿಯೋ ಬಿಡುಗಡೆ ಮಾಡಿರಬಹುದು ಎಂದು ಆರೋಪಿಸಲಾಗಿತ್ತು.
 
ಆದರೆ, ಇದೀಗ ನಟಿ ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದ್ದು, ನನಗೂ ಸೆಕ್ಸ್ ಸಿಡಿಗೂ ಯಾವುದೇ ಸಂಬಂಧವಿಲ್ಲ. ಮಾಧ್ಯಮಗಳು ನನ್ನ ಹೆಸರನ್ನು ಅನಗತ್ಯವಾಗಿ ಪ್ರಕರಣದಲ್ಲಿ ಎಳೆಯಬಾರದು ಎಂದು ಕೋರಿದ್ದಾರೆ.
 
ಏತನ್ಮದ್ಯೆ, ಮಠಧ ಭಕ್ತರು ದಯಾನಂದ ಸ್ವಾಮಿಗೆ ಯಾವುದೇ ಕಾರಣಕ್ಕೂ ಉತ್ತರಾಧಿಕಾರಿಯಾಗಲು ಅವಕಾಶ ನೀಡುವುದಿಲ್ಲ ಎಂದು ಆಹೋ ರಾತ್ರಿ ಮಠದ ಮುಂದೆ ಹೋರಾಟ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆ.ಜೆ. ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧಾರ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ್ದರೂ ಸಚಿವ ...

news

ಮೋದಿ ಅಲೆ ಅಂತ್ಯ, ರಾಹುಲ್‌ಗೆ ದೇಶ ಮುನ್ನಡೆಸುವ ಸಾಮರ್ಥ್ಯವಿದೆ: ಶಿವಸೇನೆ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಶಿವಸೇನೆ ಸದಾ ತನ್ನದೇ ಮಿತ್ರಪಕ್ಷವನ್ನೇ ...

news

ಸಿಬಿಐ ಎಫ್‌ಐಆರ್ ವಿವರಗಳು ಲಭ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸಿಬಿಐ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ...

news

ಸಚಿವರ ಆಕ್ಷೇಪಾರ್ಹ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತ್ರಕರ್ತ ಅರೆಸ್ಟ್

ನವದೆಹಲಿ: ಛತ್ತೀಸ್ ಘಡ ಬಿಜೆಪಿ ಸರ್ಕಾರ ಸಚಿವರೊಬ್ಬರನ್ನೊಳಗೊಂಡು ಆಕ್ಷೇಪಾರ್ಹ ದೃಶ್ಯಗಳ ಸಿಡಿಯನ್ನು ...

Widgets Magazine
Widgets Magazine