Widgets Magazine
Widgets Magazine

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು, ಮಂಗಳವಾರ, 31 ಅಕ್ಟೋಬರ್ 2017 (09:03 IST)

Widgets Magazine

ಬೆಂಗಳೂರು: ಈ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು, ಬಹುಭಾಷಾ ಗಾಯಕ ಯೇಸುದಾಸ್, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ 62 ಮಂದಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


 
ಬರಹಗಾರ್ತಿ ಡಾ. ವೈದೇಹಿ, ಇತಿಹಾಸಕಾರ ರಾಮಚಂದ್ರ ಗುಹಾ, ಪತ್ರಕರ್ತ ಅಬ್ಬೂರು ರಾಜಶೇಖರ್, ವಿಜ್ಞಾನಿ ಡಾ. ಶ್ರೀನಿವಾಸ್ ಸೇರಿದಂತೆ ವಿವಿಧ ಕ್ಷೇತ್ರದ 62 ಗಣ್ಯರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ.
 
ಪ್ರಶಸ್ತಿ ಮೊತ್ತ 1 ಲಕ್ಷ ರೂ ನಗದು, 20 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಫಲಕಗಳನ್ನು ನೀಡಿ ರಾಜ್ಯೋತ್ಸವ  ದಿನದಂದು ವಿಜೇತರನ್ನು ಗೌರವಿಸಲಾಗುತ್ತದೆ. ನ.1 ರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ವಿಜೇತರನ್ನು ಸನ್ಮಾನಿಸುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬೆಂಗಳೂರು: ದುಷ್ಕರ್ಮಿಗಳ ತಂಡ ಜಾಲಹಳ್ಳಿ ಪೊಲೀಸ್ ಹೊಯ್ಸಳ ಸಿಬ್ಬಂದಿ ಮೇಲೆ ದಾಳಿ ಮಾಡಿರುವ ಘಟನೆ ನಿನ್ನೆ ...

news

ಶುಕ್ರವಾರದವರೆಗೆ ಮಳೆಯ ಭೀತಿ?

ಬೆಂಗಳೂರು: ಚೆನ್ನೈ ಸೇರಿದಂತೆ ಕರಾವಳಿಯ ಕೆಲವು ನಗರಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ...

news

ಆಧಾರ ವಿರುದ್ಧದ ಅರ್ಜಿಗಳ ವಿಚಾರಣೆಗೆ ಪ್ರತ್ಯೇಕ ಪೀಠ: ಸುಪ್ರೀಂಕೋರ್ಟ್

ನವದೆಹಲಿ: ವಿವಿಧ ಸೇವೆಗಳನ್ನು ಮತ್ತು ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯುವ ಸಲುವಾಗಿ ಆಧಾರ್ ...

news

ಮೋದಿ, ನೋಟು ನಿಷೇಧ, ಜಿಎಸ್‌ಟಿ ದುರಂತವೆಂದು ಒಪ್ಪಿಕೊಳ್ಳಲಿ: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಸರಕಾರದ ನೋಟು ನಿ|ಷೇಧ ಮತ್ತು ಜಿಎಸ್‌ಟಿ ಜಾರಿಯಂತಹ ಅವಳಿ ತೀರ್ಮಾನಗಳು ದೇಶದ ...

Widgets Magazine Widgets Magazine Widgets Magazine