ಬೆಳ್ಳಿ ರಥದ ಮೆರವಣಿಗೆಯಲ್ಲಿ ಕನ್ನಡ ಸಾಹಿತಿಯ ಮೆರವಣಿಗೆ..!

ಹಾವೇರಿ, ಶನಿವಾರ, 8 ಡಿಸೆಂಬರ್ 2018 (14:21 IST)

ಅಲ್ಲಿ ಎಲ್ಲೆಲ್ಲೂ ಕನ್ನಡದ ಬಾವುಟಗಳು ಹಾರಾಡುತ್ತಿದ್ದವು… ಕನ್ನಡ ಕಸ್ತೂರಿಯ ಕಂಪು ಎಲ್ಲೆಡೆ ಮನೆಮಾಡಿತ್ತು… ಇದಕ್ಕೆ ಹೊಳಪು ನೀಡುವಂತೆ ಬೆಳ್ಳಿ ರಥದಲ್ಲಿ ಕನ್ನಡ ಸಾಹಿತಿಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.

ಹಾವೇರಿ ಜಿಲ್ಲೆಯ ತುಂಬ ಕನ್ನಡ ಕಸ್ತೂರಿಯ ಕಂಪು ಮನೆಮಾಡಿದೆ.  ಎಲ್ಲಡೆ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.   ಶಾಲಾ ಮಕ್ಕಳಿಂದ ವೇಷ ಭೂಷಣ, ನೃತ್ಯ, ಕಂಸಾಳೆ, ಡೊಳ್ಳು ಕುಣಿತ ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ  ಬೆಳ್ಳಿಯ ರಥದಲ್ಲಿ ಕುಳಿತು ಮೆರವಣಿಗೆಯಲ್ಲಿ ಬಂದ ಕನ್ನಡ ಸಾಹಿತಿ ಸಿದ್ದುಮತಿ ನೆಲವಿಗಿ ಗಮನ ಸೆಳೆದರು.

ಹಾವೇರಿ ತಾಲ್ಲೂಕು ಪರಿಷತ್ತು ವತಿಯಿಂದ 7 ನೇ ಕನ್ನಡ ಸಾಹಿತ್ಯ ಆಯೋಜಿಸಲಾಗಿದೆ. ಈ ಸಮ್ಮೇಳನದ ಅಧ್ಯಕ್ಷತೆಯನ್ನ ಹಾವೇರಿಯ ಸಾಹಿತಿ ಸಿದ್ದುಮತಿ ನೆಲವಿಗಿ ವಹಿಸಿಕೊಂಡಿದ್ದಾರೆ.  

ಕಾರ್ಯಕ್ರಮದಲ್ಲಿ ಶಾಸಕ ನೇಹರು ಓಲೇಕಾರ, ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು, ಸಾಹಿತಿಗಳು, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಂಬಿ ಹುಟ್ಟೂರಿಗೆ ಭೇಟಿಗೆ ಮುನ್ನ ಮನೆ ದೇವರ ದರ್ಶನ ಪಡೆದ ಸುಮಲತಾ

ದಿವಂಗತ ಅಂಬರೀಶ್ ಹುಟ್ಟೂರಿಗೆ ಭೇಟಿಗೆ ಮುನ್ನ ಮನೆ ದೇವರ ದರ್ಶನವನ್ನು ಸುಮಲತಾ ಪಡೆದುಕೊಂಡರು.

news

ಡಿಸ್ನಿಲ್ಯಾಂಡ್ ನಿರ್ಮಾಣ ಸ್ಥಳ ಪರಿಶೀಲಿಸಿದ ಸಚಿವರು, ಸ್ಥಳೀಯ ಶಾಸಕ ಗೈರಾಗಿದ್ದೇಕೆ?

ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ ಎಸ್ ಅಭಿವೃದ್ಧಿಗೆ ಸರಕಾರ ಚಿಂತನೆ ನಡೆಸಿದ್ದು, ಅದಕ್ಕೆ ಪೂರಕವಾಗಿ ...

news

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ಯಾರಿಗೆ?

ಬೆಂಗಳೂರು : ಸಿಎಜಿ ವರದಿ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆಗ್ರಹಿಸಿದ್ದಾರೆ.

news

ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನ ಹಿರಿಯ ಮುಖಂಡರಿಂದ ಸಂಚು -ಬಿ.ವೈ.ವಿಜಯೇಂದ್ರ

ತುಮಕೂರು : ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ನವರು ಸಂಚು ನಡೆಸುತ್ತಿದ್ದಾರೆ ಎಂದು ...

Widgets Magazine