ಕರಂದ್ಲಾಜೆ, ಡಿವಿಎಸ್, ಬಿಎಸ್‌ವೈ ಹಿಂದುಗಳನ್ನು ಹತ್ಯೆ ಮಾಡಿಸಿದ್ರು: ಶ್ರೀರಾಮುಲು

ಸುಳ್ಯ, ಶುಕ್ರವಾರ, 10 ನವೆಂಬರ್ 2017 (18:26 IST)

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ ಮತ್ತು ಡಿವಿಎಸ್‌ ಹಿಂದುಗಳನ್ನು ಹತ್ಯೆ ಮಾಡಿಸಿದ್ದು ಎಂದು ಸಂಸದ ಶ್ರೀರಾಮುಲು ಹೇಳಿಕೆ ಕೋಲಾಹಲ ಸೃಷ್ಟಿಸಿದೆ.
ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಶ್ರೀರಾಮುಲು, ಯಡವಟ್ಟು ಮಾಡಿಕೊಂಡು ಬಿಎಸ್‌ವೈ ಹಿಂದುಗಳನ್ನು ಹತ್ಯೆ ಮಾಡಿಸಿದ್ದಾರೆ ಎಂದರು.
 
ಕೆಲವೇ ದಿನಗಳ ಹಿಂದೆ ಶೋಭಾ ಕರಂದ್ಲಾಜೆ, ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಹಿಂದು ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದ್ದಾರೆ. ಇದನ್ನು ನೀವೆಲ್ಲರು ನೋಡಿದ್ದೀರಿ ಎನ್ನುವ ಯಡವಟ್ಟು ಭಾಷಣ ಪಕ್ಷದ ಅಭಿಮಾನಿಗಳಿಗೆ ಗೊಂದಲ ಮೂಡಿಸಿತ್ತು. 
 
ಶ್ರೀರಾಮುಲು ಯಾವುದೇ ಮಾತು ಹೇಳಲು ಹೋಗಿ ಮತ್ಯಾವುದೋ ಹೇಳಿಕೆ ನೀಡಿ ಪಕ್ಷದ ನಾಯಕರಲ್ಲಿ, ಕಾರ್ಯಕರ್ತರು ನಕ್ಕು  ನಕ್ಕು ಸುಮ್ಮನಾಗಬೇಕಾಯಿತು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

6 ತಿಂಗಳಲ್ಲಿ ಬಿಎಸ್‌ವೈ ಸಿಎಂ ಆಗ್ತಾರೆ, ಆಗಿದೆ ನಿಮಗೆ ಮಾರಿಹಬ್ಬ: ಕರಂದ್ಲಾಜೆ

ಪುತ್ತೂರು: ಟಿಪ್ಪು ಜಯಂತಿ ದಿನದಂದು ಓಡಾಡಲು ಬಾಂಡ್ ಬರೆದುಕೊಡಬೇಕಂತೆ. ಬಾಂಡ್ ಬರೆದುಕೊಡದಿದ್ದಲ್ಲಿ ...

news

ಗೆಳೆಯನ ತಾಯಿಯನ್ನೇ ಕಾಮದಾಟಕ್ಕೆ ಕರೆದು ಪೊಲೀಸ್ ಅತಿಥಿಯಾದ ಭೂಪ

ಅಲ್ಫುಜಾ: ಗೆಳೆಯನ ವಿಧುವೆ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ...

news

ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ. ಆದ್ದರಿಂದಲೇ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ...

news

ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ?: ವಿನಯ್ ಕುಲಕರ್ಣಿ

ಧಾರವಾಡ: ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ? ಇಂತಹ ನೂರು ನೋಟಿಸ್ ಬಂದರೂ ಹೆದರುವುದಿಲ್ಲ ...

Widgets Magazine
Widgets Magazine