ಕರ್ನಾಟಕ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಮಂಗಳವಾರ, 17 ಏಪ್ರಿಲ್ 2018 (08:17 IST)

ಬೆಂಗಳೂರು: ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.
 
ಇಂದು ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾಗಿದ್ದು, ಏಪ್ರಿಲ್ 24 ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿರುತ್ತದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಕೆಲವೇ ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
 
ಏಪ್ರಿಲ್ 27 ರಂದು ನಾಮಪತ್ರ ಪುನರ್ ಪರಿಶೀಲನೆಯಾಗಲಿದೆ. ಏಪ್ರಿಲ್ 27 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಮೇ 12 ರಂದು ಮತದಾನ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಕರ್ನಾಟಕ ಚುನಾವಣೆ ರಾಜ್ಯ ಸುದ್ದಿಗಳು State News Karnataka Assembly Elections

ಸುದ್ದಿಗಳು

news

ಪಕ್ಷದ ಮಾನ ಹರಾಜು ಹಾಕಿದವರಿಗೆ ಟಿಕೆಟ್ ಕೊಟ್ಟಿದ್ದೀರಾ? ಬೇಳೂರು ಗೋಪಾಲಕೃಷ್ಣ ಆಕ್ರೋಶ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಟಿಕೆಟ್ ವಿಚಾರದಲ್ಲಿ ...

news

ಕಾಂಗ್ರೆಸ್ ನಲ್ಲಿ ಈಗ ಹಣ ಇದ್ದವರಿಗೇ ಮಣೆ: ಮಾಜಿ ಶಾಸಕ ಎನ್ ಸಂಪಂಗಿ ಆರೋಪ

ಬೆಂಗಳೂರು: ಬಾಗೇಪಲ್ಲಿ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಎನ್ ಸಂಪಂಗಿ ಕಾಂಗ್ರೆಸ್ ವಿರುದ್ಧ ದೊಡ್ಡ ಆರೋಪ ...

news

ಈಗಲೂ ಹೇಳುತ್ತೇನೆ, ಕಾಂಗ್ರೆಸ್ ಗೇ ಮತ ಹಾಕಿ: ಮಾತೆ ಮಹಾದೇವಿ ಪುನರುಚ್ಚಾರ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವ ಕಾಂಗ್ರೆಸ್ ಗೇ ಮತ ಹಾಕಿ ಎಂದು ಮಾತೆ ...

news

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ...

Widgets Magazine