ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಫಿಕ್ಸ್ ಆಗಿದ್ದು, ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕರ್ನಾಟಕ ಸರಕಾರದ ಅಧಿಕಾರವಧಿ ಮೇ 5 ರಂದು ಮುಕ್ತಾಯಗೊಳ್ಳಲಿರುವುದರಿಂದ ಮೇ 2 ರಂದು ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ ಎನ್ನಲಾಗಿದೆ. ಎಸ್ಎಸ್ಎಲ್ಸಿ, ಸಿಇಟಿ ಪರೀಕ್ಷೆಗೆ ಮುಂಚಿತವಾಗಿಯೇ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎನ್ನುವ ಉದ್ದೇಶದಿಂದ ಮೇ 2 ರಂದು ಚುನಾವಣೆ