Widgets Magazine
Widgets Magazine

ಚುನಾವಣೆಗೆ ಮೊದಲು ರಾಜ್ಯ ಕಾಂಗ್ರೆಸ್ ಗೆ ಬಿಗ್ ಶಾಕ್!

ಬೆಂಗಳೂರು, ಭಾನುವಾರ, 15 ಏಪ್ರಿಲ್ 2018 (11:44 IST)

Widgets Magazine

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಮೊದಲು ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್ ರಾಜೀನಾಮೆ ನೀಡಿದ್ದಾರೆ.
 
ಹಿರಿಯ ನಾಯಕನ ರಾಜೀನಾಮೆ ಕರ್ನಾಟಕ ಕಾಂಗ್ರೆಸ್ ಗೆ ದೊಡ್ಡ ಆಘಾತ ನೀಡಿದೆ. ಟಿಕೆಟ್ ಹಂಚಿಕೆಯಲ್ಲಿನ ಅಸಮಾಧಾನದಿಂದಲೇ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
 
ಈ ಹಿನ್ನಲೆಯಲ್ಲಿ ಇಂದು ಕೋಲಾರದ ಅವರ ನಿವಾಸದ ಬಳಿ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳ ದಂಡು ನೆರೆದಿದ್ದು, ಸುದರ್ಶನ್ ಮನ ಒಲಿಸುವ ಕೆಲಸ ಮಾಡುತ್ತಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಸ್ವತಂತ್ರ ಸರ್ಕಾರ ಗ್ಯಾರಂಟಿ!

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಸರ್ಕಾರ ...

news

ಟಿಕೆಟ್ ಘೋಷಣೆಗೂ ಮೊದಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪಟ್ಟಿ ಘೋಷಣೆ ಮಾಡುವ ಮೊದಲೇ ಆಂತರಿಕ ಅಸಮಾಧಾನ ...

news

ಬೆಂಬಲಿಗರಿಗೆ ಟಿಕೆಟ್ ಒದಗಿಸಲು ಮಾತೆ ಮಹಾದೇವಿ ಕಾಂಗ್ರೆಸ್ ಗೆ ಲಾಬಿ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿದ ಮೇಲೆ ಸಿಎಂ ಸಿದ್ದರಾಮಯ್ಯ ನೇತೃತ್ವದ ...

news

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ...

Widgets Magazine Widgets Magazine Widgets Magazine