ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯ- ಕುಮಾರಸ್ವಾಮಿ

ಬೆಂಗಳೂರು, ಶನಿವಾರ, 10 ಫೆಬ್ರವರಿ 2018 (21:13 IST)

ಕರ್ನಾಟಕ ಭ್ರಷ್ಟರ, ಲೂಟಿಕೋರರ ರಾಜ್ಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಯಶವಂತಪುರ ವ್ಯಾಪ್ತಿಯ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಹಸಿವು ಮುಕ್ತ ರಾಜ್ಯವನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ.  ಆದರೆ, ವಾಸ್ತವವಾಗಿ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.

ಕೆಲಸಕ್ಕಿಂತ ಹೆಚ್ಚಾಗಿ ಪುಕ್ಕಟೆ ಪ್ರಚಾರ ನಡೆಸಲಾಗುತ್ತಿದೆ ಎಂದು ಕಿಡಿ ಕಾರಿದ ಅವರು ರಾಜ್ಯದಲ್ಲಿ ಎಲ್ಲೆಲ್ಲಿ  ಭಯದ ವಾತಾವರಣ ಇದೆ ಎಂಬುದರ ಬಗ್ಗೆ ನನ್ನಲ್ಲಿಗೆ ಕಾಂಗ್ರೆಸ್ಸಿನವರು ಬಂದರೆ ದಾಖಲೆ ಸಮೇತ ನೀಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸತ್ಯ ಹೇಳುವ, ಭರವಸೆ ಈಡೇರಿಸುವ ಕಾಂಗ್ರೆಸ್ ಬೆಂಬಲಿಸಿ- ರಾಹುಲ್ ಗಾಂಧಿ

ಸುಳ್ಳು ಹೇಳುವ ಬಿಜೆಪಿ ಅಥವಾ ಸತ್ಯ ಹೇಳುವ ಭರವಸೆಗಳನ್ನು ಈಡೇರಿಸುವ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ...

news

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ- ಸಿದ್ದರಾಮಯ್ಯ

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ...

news

ಸಿದ್ದರಾಮಯ್ಯನನ್ನು ಬೆಳೆಸಿದ್ದು ಪಾಪದ ಕೆಲಸ– ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ನೀಚ ಮುಖ್ಯಮಂತ್ರಿಯನ್ನು ಬೆಳೆಸಿರುವುದು ಜೀವನದಲ್ಲಿ ಮಾಡಿದ ಮಹಾ ಪಾಪದ ...

news

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ...

Widgets Magazine