ಕರ್ನಾಟಕಕ್ಕೆ ಸಿಕ್ಕಿತು ಹೊಸ ಧ್ವಜ! ಹೇಗಿದೆ ಗೊತ್ತಾ?

ಬೆಂಗಳೂರು, ಗುರುವಾರ, 8 ಮಾರ್ಚ್ 2018 (12:25 IST)

Widgets Magazine

ಬೆಂಗಳೂರು: ಕೊನೆಗೂ ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ಸಿಕ್ಕಿದೆ. ಇದುವರೆಗೆ ಇದ್ದ ಧ್ವಜಕ್ಕಿಂತ ಕೊಂಚ ಬದಲಾವಣೆಯೊಂದಿಗೆ ಹೊಸ ಧ್ವಜ ವಿನ್ಯಾಸಗೊಳಿಸಲಾಗಿದೆ.
 
ಕೆಂಪು, ಹಳದಿ ಬಣ್ಣದ ಜತೆಗೆ ಮಧ್ಯದಲ್ಲಿ ಬಿಳಿ ಬಣ್ಣವೂ ಸೇರಿಕೊಂಡಿದೆ. ಮಧ್ಯದಲ್ಲಿ ರಾಜ್ಯದ ಲಾಂಛನ ವಿನ್ಯಾಸ ಮಾಡಲಾಗಿದೆ.
 
ಹಲವರ ಒತ್ತಾಸೆಯ ಮೇರೆಗೆ ಧ್ವಜ ವಿನ್ಯಾಸ ಮಾಡಲಾಗಿದೆ. ಆದರೆ ಇದನ್ನು ಅಧಿಕೃತವಾಗಿ ಘೋಷಿಸುವ ಕೆಲಸ ಕೇಂದ್ರ ಸರ್ಕಾರದ್ದು. ರಾಜ್ಯ ಸರ್ಕಾರ ಧ್ವಜ ಘೋಷಣೆ ಮಾಡಲ್ಲ ಎಂದು ಧ್ವಜ ಬಿಡುಗಡೆ ಮಾಡಿದ ಬಳಿಕ ಹೇಳಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೇಶದಲ್ಲಿ ಇದೀಗ ಪ್ರತಿಮೆಗಳ ಹಾನಿ ಮಾಡೋದೇ ದುಷ್ಕರ್ಮಿಗಳ ಕೆಲಸ!

ನವದೆಹಲಿ: ತ್ರಿಪುರಾದಲ್ಲಿ ಕಮ್ಯುನಿಸ್ಟ್ ನಾಯಕ ಲೆನಿನ್ ಪ್ರತಿಮೆ ಕೆಳಗುರುಳಿಸಿದ ಮೇಲೆ ಇದೀಗ ದೇಶದಲ್ಲಿ ...

news

ಚಿಕ್ಕಪ್ಪ ಕುಮಾರಸ್ವಾಮಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು?

ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಜತೆ ...

news

ತನಗೆ ಅಗೌರವ ತೋರಿದ ಬಿಎಸ್ಎಫ್ ಯೋಧನಿಗೆ ಶಿಕ್ಷೆ ನೀಡದಿರಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಕಾರ್ಯಕ್ರಮವೊಂದರ ಬಗ್ಗೆ ವರದಿ ಮಾಡುವಾಗ ತನ್ನ ಹೆಸರು ಪ್ರಸ್ತಾಪಿಸದೇ ಶಿಸ್ತು ...

news

ಫೋರ್ಬ್ಸ್ ವಿಶ್ವದ ಶ್ರೀಮಂತರ ಪಟ್ಟಿ ಬಿಡುಗಡೆ; ಅಗ್ರಸ್ಥಾನದಲ್ಲಿ ಮುಖೇಶ್ ಅಂಬಾನಿ

ನ್ಯೂಯಾರ್ಕ್‌: ವಿಶ್ವದ ಜನ ಪ್ರಿಯ ನಿಯತಕಾಲಿಕೆ ಫೋರ್ಬ್ಸ್ ವಿಶ್ವದ ಸಿರಿವಂತರ ಪಟ್ಟಿ ಪ್ರಕಟಿಸಿದ್ದು, ...

Widgets Magazine