ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು, ಮಂಗಳವಾರ, 30 ಏಪ್ರಿಲ್ 2019 (13:44 IST)

ಬೆಂಗಳೂರು: ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟಾರೆಯಾಗಿ ಶೇ. 73.7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


 
result.gov.in ಅಥವಾ karresults.nic.in ಲಿಂಕ್ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ನೀಡಿ ಫಲಿತಾಂಶ ಪಡೆಯಬಹುದಾಗಿದೆ.
 
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳೇ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಜಿಲ್ಲಾವಾರು ಫಲಿತಾಂಶದ ಪೈಕಿ ರಾಮನಗರ ಮೊದಲ ಸ್ಥಾನ, ಹಾಸನ ದ್ವೀತಿಯ ಮತ್ತು ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಾಯಿಯನ್ನು ಕಳೆದುಕೊಂಡ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

ಚಂಡೀಗಢ : ತಾಯಿಯನ್ನು ಕಳೆದುಕೊಂಡ ಮಗಳಿಗೆ ತಂದೆಯೇ ತಾಯಿಯ ಪ್ರೀತಿಯನ್ನು ನೀಡಬೇಕು. ಆದರೆ ಹರಿಯಾಣದ ...

news

ಇರುವೆಗಳನ್ನು ವಶಕ್ಕೆ ಪಡೆದ ಚೀನಾ ಅಧಿಕಾರಿಗಳು. ಕಾರಣವೇನು ಗೊತ್ತಾ?

ಚೀನಾ : ಚೀನಾದ ಅಧಿಕಾರಿಗಳು ಕೊರಿಯರ್ ಮೂಲಕ ಸಾಗಾಣೆಯಾಗುತ್ತಿದ್ದ ಪಾರ್ಸಲ್ ವೊಂದರಲ್ಲಿರುವ ಇರುವೆಗಳನ್ನು ...

news

ಹೇಮಂತ್ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮತ್ತೊಬ್ಬ ಬಿಜೆಪಿ ನಾಯಕಿ

ನವದೆಹಲಿ : ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಹುತಾತ್ಮ ಹೇಮಂತ್ ...

news

ನನ್ನ ಮೇಲೆ ವಿನಾಕಾರಣ ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡುವೆ- ಉಮೇಶ್ ಜಾಧವ್ ಎಚ್ಚರಿಕೆ

ಕಲಬುರಗಿ : ಪ್ರಜಾಪ್ರಭುತ್ವ ಅಂದ್ರೆ ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ...

Widgets Magazine