ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಸಂಭ್ರಮ

ಚಾಮರಾಜನಗರ, ಭಾನುವಾರ, 13 ಜನವರಿ 2019 (17:37 IST)

ಇತಿಹಾಸ ಪ್ರಸಿದ್ದ ಕಸ್ತೂರು ದೊಡ್ಡಮ್ಮತಾಯಿ ಜಾತ್ರೆ ಅದ್ಧೂರಿಯಾಗಿ ನೆರವೇರಿತು.

ಚಾಮರಾಜನಗರ ತಾಲೂಕಿನ ಕಸ್ತೂರಿನಲ್ಲಿರುವ ದೊಡ್ಡಮ್ಮತಾಯಿ ಮತ್ತು ಮಹದೇಶ್ವರ ದೇವಸ್ಥಾನದಲ್ಲಿ ಬಂಡಿಜಾತ್ರೆ ಬಹಳ ವಿಜೃಂಭಣೆಯಿಂದ ಜರುಗಿತು.

ಸುತ್ತಮುತ್ತಲ 23 ಗ್ರಾಮಗಳಿಗೆ ಪ್ರಮುಖವಾಗಿ ನಡೆಯುವ ಜಾತ್ರಾಮಹೋತ್ಸವ ಇದಾಗಿದೆ. 23 ಗ್ರಾಮಗಳಿಂದಲೂ  ಒಂದೊಂದು ಬಂಡಿ ಜಾತ್ರಾ ಸ್ಥಳಕ್ಕೆ ಆಗಮಿಸುತ್ತದೆ. 

ಬಂಡಿ ಜಾತ್ರಾ ಸ್ಥಳಕ್ಕೆ ಹೊರಡುವ ಮುನ್ನ, ಹರಕೆ ಹೊತ್ತವರು ಬಂಡಿಗೆ ಇಡುಗಾಯಿಯನ್ನ ಹೊಡೆಯುತ್ತಾರೆ. ಇದರಿಂದ ತಮ್ಮ ಇಷ್ಠಾರ್ಥ ಸಿದ್ಧಿಯಾಗುತ್ತದೆ ಎಂಬುದು ಭಕ್ತರ  ನಂಬಿಕೆಯಾಗಿದೆ.  


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಶ್ರೀಗಂಧದ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ.

news

ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

news

ಪ್ರಧಾನಿ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದ್ದೇನು ಗೊತ್ತಾ?

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವ ಪ್ರಧಾನಿಗೆ ಸಚಿವ ತಿರುಗೇಟು ನೀಡಿದ್ದಾರೆ.

news

ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ- ಯಡಿಯೂರಪ್ಪ

ನವದೆಹಲಿ : ಕಾಂಗ್ರೆಸ್ ನ ಯಾವ ಅತೃಪ್ತ ಶಾಸಕರ ಜೊತೆಗೂ ಸಂಪರ್ಕವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ...