ಕಾವೇರಿ ಜಲಾಶಯಗಳಲ್ಲಿನ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕೆಂಬ ನಿರ್ಣಯಕ್ಕೆ ವಿಧಾನ ಪರಿಷತ್ನಲ್ಲಿ ಅಂಗೀಕಾರ ದೊರೆಕಿದೆ.