ಕೆಪಿಸಿಸಿ ಸಭೆಯಲ್ಲಿ ಗರಂ ಆದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

ಬೆಂಗಳೂರು, ಶುಕ್ರವಾರ, 9 ಮಾರ್ಚ್ 2018 (14:18 IST)

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಪದಾಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
 
ಕೆಪಿಸಿಸಿ ಪದಾಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ವೇಣುಗೋಪಾಲ್ ಪದಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಕ್ಷೇತ್ರದ ಜವಾಬ್ದಾರಿ ನಿಭಾಯಿಸುವಲ್ಲಿ ಪದಾಧಿಕಾರಿಗಳು ವಿಫಲವಾಗಿದ್ದಾರೆ ಎಂದು ಕಿಡಿ ಕಾರಿದ ಅವರು ಗೆಲುವೇ ನಿಮ್ಮ ಮಂತ್ರವಾಗಬೇಕು. ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಮಂತ್ರವಾಗಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

‘ಆಡಳಿತಾತ್ಮಕ ವಿಚಾರವನ್ನು ಬೀದಿಯಲ್ಲಿ ಮಾತಾಡಕ್ಕಾಗುತ್ತಾ?’

ಮೈಸೂರು: ಆಡಳಿತಾತ್ಮಕ ವಿಚಾರವನ್ನು ಬೀದಿಯಲ್ಲಿ ಮಾತಾಡಕ್ಕಾಗುತ್ತೇನ್ರೀ?... ಹೀಗಂತ ಸಿಎಂ ಸಿದ್ದರಾಮಯ್ಯ ...

news

ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಶಸ್ತ್ರಚಿಕಿತ್ಸೆ

ಬೆಂಗಳೂರು: ತಮ್ಮ ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ...

news

ಮೊಹಮ್ಮದ್ ನಲಪಾಡ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ಗೌರಿ ಹತ್ಯೆ ಆರೋಪವನ್ನು ಬಲವಂತವಾಗಿ ಆರೋಪಿ ಮೇಲೆ ಹೊರಿಸಿದ್ದಾರಾ ಪೊಲೀಸರು?!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನವೀನ್ ...

Widgets Magazine
Widgets Magazine