ಗೆಳೆಯನ ತಾಯಿಯನ್ನೇ ಕಾಮದಾಟಕ್ಕೆ ಕರೆದು ಪೊಲೀಸ್ ಅತಿಥಿಯಾದ ಭೂಪ

ಅಲ್ಫುಜಾ, ಶುಕ್ರವಾರ, 10 ನವೆಂಬರ್ 2017 (16:43 IST)

ಗೆಳೆಯನ ವಿಧುವೆ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್  ಮೂಲಗಳು ತಿಳಿಸಿವೆ.
ಆರೋಪಿ ಸತೀಶ್ ಪಟ್ಟಣದ ಕೊನ್ನಿ ಗ್ರಾಮದ ನಿವಾಸಿಯೆಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಮೆಕ್ಯಾನಿಕ್‌ನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ನಿನ್ನೆ ಸಂಜೆ ಸತೀಶ್ ತನ್ನ ಗೆಳೆಯನನ್ನು ಭೇಟಿಯಾಗಲು ವಿಧುವೆ ತಾಯಿಯ ಮನೆಗೆ ತೆರಳಿದ. ಮಗ ಮನೆಯಲ್ಲಿಲ್ಲ ಎಂದು ಹೇಳಿದಾಗ ನೀರು ಕೊಡುವಂತೆ ಕೇಳಿ ಮನೆಯನ್ನು ಪ್ರವೇಶಿಸಿ,. ವಿಧುವೆ ಮಹಿಳೆ ನೀರು ಕೊಡಲು ಬಂದಾಗ ಆಕೆಯನ್ನು ಹಿಡಿದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಗಾಬರಿಗೊಂಡ ಮಹಿಳೆ ಜೋರಾಗಿ ಕೂಗಿದಾಗ ಆರೋಪಿ ಸತೀಶ್ ಅಲ್ಲಿಂದ ಪರಾರಿಯಾಗಿದ್ದಾನೆ. ನೆರೆಹೊರೆಯವರು ಬಂದು ಆಕೆಯನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸ್ಥಳೀಯರೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ವಿಧುವೆ ಮಹಿಳೆ ಆರೋಪಿ ಸತೀಶ್ ವಿರುದ್ಧ ಅತ್ಯಾಚಾರಕ್ಕೆ ಯತ್ನದ ದೂರು ನೀಡಿದ್ದಾಳೆ. ತೋಟದಲ್ಲಿ ಅಡಗಿದ್ದ ಸತೀಶ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮುಖಂಡರಿಗೆ ಎರಡು ನಾಲಿಗೆ ಇದೆ. ಆದ್ದರಿಂದಲೇ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ...

news

ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ?: ವಿನಯ್ ಕುಲಕರ್ಣಿ

ಧಾರವಾಡ: ಯಾವುನೋ ಹುಚ್ಚ ಕಳುಹಿಸಿದ ನೋಟಿಸ್‌ಗೆ ಹೆದ್ರಬೇಕಾ? ಇಂತಹ ನೂರು ನೋಟಿಸ್ ಬಂದರೂ ಹೆದರುವುದಿಲ್ಲ ...

news

ಪ್ರತಿಯೊಂದು ಕ್ಷೇತ್ರಕ್ಕೂ ಪ್ರತ್ಯೇಕ ರಣನೀತಿ, ಗೆಲುವು ನಮ್ಮದೆ: ಪರಮೇಶ್ವರ್

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಪ್ರತ್ಯೇಕ ರಣನೀತಿ ...

news

ಪ್ರಜ್ವಲ್ ಸ್ಪರ್ಧೆಗೆ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ: ಎಚ್.ಡಿ.ರೇವಣ್ಣ

ಹಾಸನ: ಪುತ್ರ ಪ್ರಜ್ವಲ್ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ...

Widgets Magazine
Widgets Magazine