Widgets Magazine
Widgets Magazine

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ– ಕೆ.ಎಚ್.ಮುನಿಯಪ್ಪ

ರಾಯಚೂರು, ಶುಕ್ರವಾರ, 12 ಜನವರಿ 2018 (17:23 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
 
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಜನಪರ ಕಾರ್ಯಕ್ರಮಗಳೆ ಮುಂದಿನ ಚುನಾವಣೆಯಲ್ಲಿ ಕೈ ಹಿಡಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದು ಗಮನಿಸಿದರೆ, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ನಿದರ್ಶನವೆಂಬಂತಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದಿಂಚೂ ಭೂಮಿ ನೀಡಲ್ಲ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು-ನಿತಿನ್ ಗಡ್ಕರಿ

ಮುಂಬೈ: ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ...

news

'ಬಿಜೆಪಿ ಒಂದು ಡ್ರಾಮಾ ಕಂಪೆನಿ’-ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು : ‘ಬಿಜೆಪಿ ಒಂದು ಡ್ರಾಮಾ ಕಂಪೆನಿ’ ಎಂದು ಮಂಗಳೂರಿನಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ...

news

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ...

news

ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್

ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ...

Widgets Magazine Widgets Magazine Widgets Magazine