ಸಿಎಂ ಸಂಸದೀಯ ಕಾರ್ಯದರ್ಶಿ ತುಕಾರಾಂ ವಿರುದ್ದ ಕಿಕ್ ಬ್ಯಾಕ್ ಆರೋಪ

ಬೆಂಗಳೂರು, ಮಂಗಳವಾರ, 26 ಡಿಸೆಂಬರ್ 2017 (09:17 IST)

Widgets Magazine

ಮುಖ್ಯಮಂತ್ರಿ ಅವರ ಲೋಕೋಪಯೋಗಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿರುವ ತುಕಾರಾಂ ವಿರುದ್ಧ 6 ಕೋಟಿ ರೂಪಾಯಿ ಕಿಕ್‍ಬ್ಯಾಕ್ ಪಡೆದಿರುವ ಆರೋಪ ಕೇಳಿಬಂದಿದೆ.

ಸಂಡೂರು ಪಟ್ಟಣದಲ್ಲಿನ ಸೈಯೋರ ಪ್ರೆಟೋಲ್ ಬಂಕ್‍ನಿಂದ ಧರ್ಮಾಪುರದವರೆಗೆ ರಸ್ತೆ ಅಗಲೀಕರಣ, ಚರಂಡಿ ನಿರ್ಮಾಣ, ಡಾಂಬರೀಕರಣ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆಯಿಂದ 26 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆದ್ರೆ 80 ಅಡಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ಪಡೆದು ಕೇವಲ 60 ಅಡಿ ಮಾತ್ರ ರಸ್ತೆ ಅಗಲೀಕರಣ ಮಾಡಲಾಗಿದೆ.

ಶಾಸಕ ತುಕಾರಾಂ ಅವರು ತಮ್ಮ ಪಿಎ ಹಿರೇಮಠ್ ಅವರ ಹೆಸರಿನಲ್ಲಿ ಗುತ್ತಿಗೆದಾರರಿಂದ 6 ಕೋಟಿ ಕಿಕ್‍ಬ್ಯಾಕ್ ಪಡೆದಿದ್ದಾರೆ ಎಂದು ಸ್ಥಳೀಯ ಹೋರಾಟಗಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಶಾಸಕ ತುಕಾರಾಂ Siddaramaiah Mla Tukaram

Widgets Magazine

ಸುದ್ದಿಗಳು

news

ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್

ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ...

news

ಶೀಲದ ಶಂಕೆ, ತಾಯಿಯನ್ನು ಕೊಲೆಗೈದ ತಂದೆಯನ್ನು ಬಂಧಿಸಲು ನೆರವಾದ ಮಗ

ಶೀಲದ ಶಂಕೆಯಿಂದ ತಾಯಿಯನ್ನು ತಂದೆಯೇ ಕೊಲೆ ಮಾಡಿದ್ದಾನೆ ಎಂದ ಮಗ ತಂದೆಯನ್ನು ಬಂಧಿಸಲು ಪೊಲೀಸರಿಗೆ ನೆರವು ...

news

9 ವರ್ಷದ ಬಾಲಕಿಗೆ ಚಾಕ್ಲೆಟ್ ಆಸೆತೋರಿಸಿ ಅತ್ಯಾಚಾರಕ್ಕೆ ಯತ್ನ

ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡುವ ಆಸೆ ತೋರಿಸಿದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ ...

news

ಮಹದಾಯಿ ವಿವಾದ; ಇಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಏನು ನಡೆಯಲಿದೆ ಗೊತ್ತಾ…?

ಬೆಂಗಳೂರು: ಮಹದಾಯಿ ವಿವಾದ ಬಗೆಹರಿಸಲು ರೈತರ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ...

Widgets Magazine