ಮಗನನ್ನ ಅಪಹರಿಸಿ ಕೊಲೆ: ವಿಷಯ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಕಲಬುರ್ಗಿ, ಗುರುವಾರ, 12 ಅಕ್ಟೋಬರ್ 2017 (20:54 IST)

ಕಲಬುರ್ಗಿ: ಹಣಕ್ಕಾಗಿ ವ್ಯಕ್ತಿಯನ್ನು ಅಪಹರಿಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ವಿಷಯ ತಿಳಿದ ತಾಯಿಯೂ ಆಘಾತದಿಂದ ಮೃತಪಟ್ಟಿದ್ದಾರೆ.


ಇಂತಹದ್ದೊಂದು ಮನಕಲಕುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಮೋನಪ್ಪ(42) ವ್ಯಕ್ತಿಯನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಕುಟುಂಬದವರು ಸಹ ಅಪಹರಣಕಾರರಿಗೆ 6 ಲಕ್ಷ ರೂ. ನೀಡಿದ್ದರು. ಆದರೂ ದುಷ್ಕರ್ಮಿಗಳು ಸೈಯದ್ ಚಿಂಚೋಳಿ-ನರೋಣ ನಡುವೆ ಮೊನಪ್ಪನನ್ನು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ ಎನ್ನಲಾಗಿದೆ.
 

ಮಗನ ಸಾವಿನ ವಿಷಯ ತಿಳಿದ ಲಲಿತಾ ಬಾಯಿ(70) ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣ: ನಾನು ಕೊಲೆ ಮಾಡಿಲ್ಲ ಎಂದ ಕಾರು ಚಾಲಕ

ಕಲಬುರ್ಗಿ: ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ...

news

ತುಮಕೂರಿನಲ್ಲಿ ರೆಡ್ಮಿ ನೋಟ್ 4 ಮೊಬೈಲ್ ಸ್ಫೋಟ

ತುಮಕೂರು: ಮತ್ತೊಂದು ರೆಡ್ ಮಿ ಮೊಬೈಲ್ ಸ್ಫೋಟವಾಗಿದೆ. ನಗರದ ಟೌನ್ ಹಾಲ್ ಸರ್ಕಲ್ನಲ್ಲಿರುವ ಮೊಬೈಲ್ ...

news

ರಾಜ್ಯೋತ್ಸವದಂದೇ ಹೊಸ ಪಕ್ಷ ಸ್ಥಾಪನೆ: ಅನುಪಮಾ ಶೆಣೈ

ಕಲಬುರ್ಗಿ: ನವೆಂಬರ್ 1 ರಂದು ತಮ್ಮ ನೂತನ ಪಕ್ಷ ಸ್ಥಾಪನೆ ಮಾಡುವುದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ...

news

ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ: ಎಚ್.ಎಂ.ರೇವಣ್ಣ

ಹಾವೇರಿ: ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ ಎಂದು ಸಾರಿಗೆ ಖಾತೆ ಸಚಿವ ...

Widgets Magazine