Widgets Magazine
Widgets Magazine

ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಗಡುವು

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (08:55 IST)

Widgets Magazine

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ.


 
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೊಮ್ಮೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಜಾರ್ಜ್ ಸಿಐಡಿ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ ಹಿನ್ನಲೆಯಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಮರಳಿದ್ದರು.
 
ಇದೀಗ ಸಿಬಿಐ ಎಫ್ ಐಆರ್ ವಿಧಿಸಿರುವುದರಿಂದ ಮತ್ತೆ ಬಿಜೆಪಿ ಜಾರ್ಜ್ ವಿರುದ್ಧ ಹೋರಾಟಕ್ಕೆ ತೀರ್ಮಾನಿಸಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಸಚಿವ ಜಾರ್ಜ್ ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಅವರಾಗಿಯೇ ರಾಜೀನಾಮೆ ನೀಡದಿದ್ದರೆ  ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ವಜಾಗೊಳಿಸಬೇಕು ಎಂದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ಪ್ರಧಾನಿ ಮೋದಿಗೆ ಅಗಲ ಎದೆಯಿದೆ ಆದರೆ ಹೃದಯ ಮಾತ್ರ ಚಿಕ್ಕದು’

ನವದೆಹಲಿ: ಪ್ರಧಾನಿ ಮೋದಿ ಮೇಲೆ ಮತ್ತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ...

news

ಲೈಂಗಿಕ ಅಲ್ಪಸಂಖ್ಯಾತರ ನೀತಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ಲೈಂಗಿಕ ಅಲ್ಪ ಸಂಖ್ಯಾತರ ನೀತಿ ಜಾರಿಗೆ ...

news

ಚುನಾವಣೆಗೂ ಮೊದಲೇ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಮುಗಿಸಲು ಚಿಂತನೆ

ಬೆಂಗಳೂರು:ಮುಂಬರುವ ವಿ‍ಧಾನಸಭೆ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ...

news

ಕಾನೂನು ಪ್ರಕ್ರಿಯೆ ಮುಗಿದರೆ ಇಂದೇ ತೆಲಗಿ ಮರಣೋತ್ತರ ಪರೀಕ್ಷೆ

ಬೆಂಗಳೂರು: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ(56) ನಿನ್ನೆ ...

Widgets Magazine Widgets Magazine Widgets Magazine