ರಸ್ತೆ ಗುಂಡಿಯಿಂದಲೇ ಅಪಘಾತವಾಗಿದೆ ಅಂತ ಹೇಳಕ್ಕಾಗಲ್ಲ ಅಂದ್ರು ಸಚಿವ ಕೆಜೆ ಜಾರ್ಜ್

ಬೆಂಗಳೂರು, ಮಂಗಳವಾರ, 3 ಅಕ್ಟೋಬರ್ 2017 (13:41 IST)

ಬೆಂಗಳೂರು: ಮೈಸೂರು ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು  ಹೋಗಿ ಅಪಘಾತಕ್ಕೀಡಾಗಿ ಸಾವಿಗೀಡಾದ ದಂಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯೆ  ನೀಡಿದ್ದಾರೆ.


 
ನಿನ್ನೆ ತಡರಾತ್ರಿ ಜೆ.ಜೆ. ನಗರಕ್ಕೆ ಸ್ಕೂಟರ್ ನಲ್ಲಿ ಸಾಗುತ್ತಿದ್ದ ತಮಿಳುನಾಡು ಮೂಲದ ದಂಪತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಒಂದಕ್ಕೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದರು. ಈ ಘಟನೆಗೆ ನಗರದ ರಸ್ತೆ ಗುಂಡಿಗಳೇ ಕಾರಣ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
 
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್ ದಂಪತಿ ಸಾವಿಗೆ ರಸ್ತೆ ಗುಂಡಿಯೇ ಕಾರಣ ಎಂದು ಹೇಳಲಿಕ್ಕೆ ಆಗಲ್ಲ. ನಗರದ ರಸ್ತೆಗಳಲ್ಲಿ ಮಳೆ ಬಂದು ಗುಂಡಿಗಳಾಗಿರುವುದು ನಿಜ. ಮಳೆ ಬಿಟ್ಟರೆ 10-15 ದಿನದಲ್ಲಿ ರಸ್ತೆ ಗುಂಡಿ ರಿಪೇರಿ ಮಾಡುತ್ತೇವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಕೆಜೆ ಜಾರ್ಜ್ ರಸ್ತೆ ಗುಂಡಿ ಅಪಘಾತ ಸುದ್ದಿಗಳು Kj George Road Wholes Accident News

ಸುದ್ದಿಗಳು

news

10 ಕೋಟಿ ವೆಚ್ಚದಲ್ಲಿ ಪ್ರಧಾನಿ ಮೋದಿ ದೇವಾಲಯ ನಿರ್ಮಾಣ

ನವದೆಹಲಿ: ಮೀರತ್‌ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮೋದಿ ಹೆಸರಿನಲ್ಲಿ 100 ಅಡಿ ...

news

ಬೆಂಗಳೂರಿನ ಗುಂಡಿ ಬಿದ್ದ ರಸ್ತೆಗೆ ದಂಪತಿ ಬಲಿ

ಬೆಂಗಳೂರಿನ ರಸ್ತೆಗಳಲ್ಲಿ ಬಾಯ್ತೆರೆದಿರುವ ಗುಂಡಿಗೆ ಮತ್ತೊಂದು ದಂಪತಿ ಬಲಿಯಾಗಿದೆ. ಮೈಸೂರು ರಸ್ತೆಯ ...

news

ಹನಿಪ್ರೀತ್ ಪ್ರತ್ಯಕ್ಷ.. ಗುರ್ಮಿತ್ ಜೊತೆಗಿನ ಅಕ್ರಮ ಸಂಬಂಧದ ಬಗ್ಗೆ ಹೇಳಿದ್ದೇನು ಗೊತ್ತಾ..?

ಡೇರಾ ಸಚ್ಚಾ ಸೌಧದ ಗುರು, ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಜೊತೆ ...

news

‘ಇದೇನು ಗಾಂಧಿ ಜಯಂತಿಯೋ? ಸೋನಿಯಾ, ರಾಹುಲ್ ಜಯಂತಿಯೋ?’

ಬೆಂಗಳೂರು: ದೇಶಾದ್ಯಂತ ನಿನ್ನೆ ಗಾಂಧಿ ಜಯಂತಿ ಆಚರಿಸುತ್ತಿದ್ದರೆ, ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದು ...

Widgets Magazine
Widgets Magazine