‘ಒಬಿಸಿಯವರ ಮನೆಗೆ ಹೋಗದ ಸಿಎಂ ಸಿದ್ದರಾಮಯ್ಯ ಮುಸ್ಲಿಮರು ಸತ್ತಾಗ ಮನೆಗೆ ಹೋದರು’

ಬೆಂಗಳೂರು, ಭಾನುವಾರ, 14 ಜನವರಿ 2018 (17:02 IST)

ಬೆಂಗಳೂರು: ವಿರುದ್ಧ ಮತ್ತೆ ಬಿಜೆಪಿ ವಿಪಕ್ಷ ನಾಯಕ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಧೋರಣೆಗೆ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ.
 

‘ಸಿದ್ದರಾಮಯ್ಯ  ಸಿಎಂ ಆದ ಮೇಲೆ ಎಷ್ಟು ಜನ ಒಬಿಸಿ ಪಂಗಡಕ್ಕೆ ಸೇರಿದವರ ಸಾವಾಗಿದೆ. ಆದರೂ ಸಿಎಂ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮೊನ್ನೆ ಮಂಗಳೂರಿನಲ್ಲಿ ಮುಸ್ಲಿಮರೊಬ್ಬರು ಸತ್ತಾಗ ಅವರ ಮನೆಗೆ ಭೇಟಿಕೊಟ್ರು. ಅದೇ ಸಂದರ್ಭದಲ್ಲಿ ಯಾರಾದ್ರೂ ಏನಾದ್ರೂ ತಿಳ್ಕೊಂಡ್ರೆ ಎಂದು ಬಿಜೆಪಿ ಕಾರ್ಯಕರ್ತ ಹತ್ಯೆಗೀಡಾದ ದೀಪಕ್ ಮನೆಗೂ ಭೇಟಿ ನೀಡಿದ್ದರು ಅಷ್ಟೇ’ ಎಂದು ಈಶ್ವರಪ್ಪ ಕುಟುಕಿದ್ದಾರೆ.
 
ಇದೇ ಸಿಎಂ ವರಸೆಯನ್ನು ತೋರಿಸುತ್ತದೆ. ಮುಸ್ಲಿಮರನ್ನು ಮತಕ್ಕಾಗಿ ಸಿಎಂ ಓಲೈಸುತ್ತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಬಿಡಲಿ ಎಂದ ಶೋಭಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಾಧಿಕಾರಿ ಧೋರಣೆ ಬಿಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

news

ಸಿಎಂ ಶಿಲಾನ್ಯಾಸ ನಡೆಸುತ್ತಿರುವ ಕಾಮಗಾರಿಗೆ ಹಣವೆಲ್ಲಿದೆ– ಬಿಎಸ್‌ವೈ ಪ್ರಶ್ನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯಾದ್ಯಂತ ಶಿಲಾನ್ಯಾಸ ನಡೆಸುತ್ತಿರುವ ...

news

ಗೋವಾ ನೀರಾವರಿ ಸಚಿವ ಹೇಳಿಕೆ ಖಂಡಿಸಿದ ಸಿದ್ದರಾಮಯ್ಯ

ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ...

news

ಸದಾಶಿವ ವರದಿ ಜಾರಿ ಸಂಬಂಧ ಸಿದ್ದರಾಮಯ್ಯರಿಂದ ಸೂಕ್ತ ನಿರ್ಧಾರ– ಎಚ್.ಆಂಜನೇಯ ವಿಶ್ವಾಸ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ನಿರ್ಧಾರ ...

Widgets Magazine
Widgets Magazine