ಕೆ.ಎಸ್.ಈಶ್ವರಪ್ಪ ತಲೆಯಲ್ಲಿ ಮೆದುಳಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರಗಿ, ಮಂಗಳವಾರ, 19 ಸೆಪ್ಟಂಬರ್ 2017 (20:03 IST)

ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ತಲೆಯಲ್ಲಿ ಮೆದುಳಿಲ್ಲ. ಅದಕ್ಕೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯುತರ ವಿಚಾರದಲ್ಲಿ ಬೆಂಕಿ ಹಚ್ಚಿರುವುದೇ ನಾನು ಎಂದು ಹೇಳಿಕೆ ನೀಡಿರುವುದನ್ನು ನೋಡಿದಲ್ಲಿ ಅವರಿಗೆ ತಲೆಯಲ್ಲಿ ಮೆದುಳಿಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರದ ವಿರುದ್ಧ ಫೋನ್ ಕದ್ದಾಲಿಕೆ ವಿಚಾರ ಆರೋಪದಲ್ಲಿ ಸತ್ಯಾಂಶವಿಲ್ಲ. ಬಿಜೆಪಿಯವರೇ ಫೋನ್ ಕದ್ದಾಲಿಕೆ ಮಾಡ್ತಿರೋರು ಎಂದು ಗುಡುಗಿದ್ದಾರೆ.
 
ಯಡಿಯೂರಪ್ಪ ಎಲ್ಲಿ ನಿಂತುಕೊಂಡ್ರೆ ನಮಗೇನು? ಅವರ ಮಗನಿಗೆ ಶಿಖಾರಿಪುರ ಕ್ಷೇತ್ರವನ್ನು ಬೇರೆ ಕಡೆ ಕ್ಷೇತ್ರ ಹುಡುಕುತ್ತಿದ್ದಾರೆ. ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸಿದಲ್ಲಿ ಬಿಜೆಪಿಗೆ ಯಾವ ಲಾಭವು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನವರಾತ್ರಿ ವೈಭವಕ್ಕೆ ಮಧುವಣಗಿತ್ತಿಯಂತೆ ಸಿದ್ಧಗೊಳ್ಳುತ್ತಿದೆ ಅರಮನೆ ನಗರಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ನಾಡಹಬ್ಬಕ್ಕೆ ಖ್ಯಾತ ಕವಿ ...

news

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ ಶಿಕ್ಷಕನ ಬಂಧನ

ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ 58 ವರ್ಷದ ಶಿಕ್ಷಕನನ್ನು ಶಂಕರನಾರಾಯಣ್ ಠಾಣೆ ...

news

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ

ಮೈಸೂರು: 32 ವರ್ಷ ವಯಸ್ಸಿನ ಪತ್ನಿ ಶಕುಂತಲಾ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬ ...

news

ನಟಿ ಪವಿತ್ರ ಗೌಡ ಮತ್ತೆ ದರ್ಶನ್ ಜತೆ ಕಾಣಿಸಿಕೊಂಡಿದ್ದೇಕೆ ಗೊತ್ತಾ…?

ಬೆಂಗಳೂರು: ನಟಿ ಪವಿತ್ರ ಗೌಡ ಟ್ವಿಟರ್ ಅಕೌಂಟ್ ನಲ್ಲಿ ನಟ ದರ್ಶನ್ ಜತೆಗಿರುವ ಫೋಟೊ ಅಪ್ ಲೋಡ್ ಆಗಿತ್ತು. ...

Widgets Magazine
Widgets Magazine