Widgets Magazine
Widgets Magazine

ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಭೀಕರ ಅಪಘಾತ: 8 ಮಂದಿ ಸಾವು!

ಬೆಂಗಳೂರು, ಶನಿವಾರ, 13 ಜನವರಿ 2018 (09:12 IST)

Widgets Magazine

ಬೆಂಗಳೂರು: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಸನದ ಶಾಂತಿಗ್ರಾಮ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ.
 

ರಾಷ್ಟ್ರೀಯ ಹೆದ್ದಾರಿ 7 ರ ಬಳಿ ಬೆಳಗಿನ ಜಾವ 3 30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 8 ಮಂದಿ ಸ್ಥಳದಲ್ಲೇ ಮೃತರಾಗಿದ್ದು 10 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
 
ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ. ಬಸ್ ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು. ಬಸ್ ನಲ್ಲಿದ್ದವರು ನಿದ್ರೆಯ ಮಂಪರಿನಲ್ಲಿದ್ದ ಕಾರಣ ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿ-ಕಾಂಗ್ರೆಸ್ ಭಾರೀ ಡ್ರಾಮಾ ಮಾಡ್ತಿವೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ...

news

ಸುಪ್ರೀಂ ನ್ಯಾಯಾಧೀಶರ ಜಗಳದಲ್ಲಿ ಮಧ್ಯಪ್ರವೇಶ ಮಾಡಲ್ಲ ಕೇಂದ್ರ ಸರ್ಕಾರ

ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ಒಳಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ...

news

ಐಸಿಸ್ ಉಗ್ರರಿಗಾಗಿ ಪ್ರೀತಿಸಿ ಮದುವೆಯಾದ ಪತ್ನಿಯನ್ನು ವೇಶ್ಯಾವಾಟಿಕೆಗೆ ನೂಕಲು ಮತಾಂತರ

ಪ್ರೀತಿಸಿ ಮದವೆಯಾದ ಯುವತಿಯನ್ನು ಐಸಿಸ್ ಉಗ್ರರಿಗಾಗಿ ವೇಶ್ಯಾವಾಟಿಕೆಗೆ ನೂಕಲು ಮುಸ್ಲಿಂ ಧರ್ಮಕ್ಕೆ ಮತಾಂತರ ...

news

ಇವಿಎಂ ದುರ್ಬಳಕೆಯ ಅನುಮಾನ ವ್ಯಕ್ತಪಡಿಸಿದ ಜೆಡಿಎಸ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಇವಿಎಂ ದುರ್ಬಳಕೆ ...

Widgets Magazine Widgets Magazine Widgets Magazine